ಸಮಗ್ರ ಉದ್ಯೋಗ: ಕೇರಳ ಹೈಕೋರ್ಟ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 45 ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 3ರಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಲಿದೆ.
ವಿದ್ಯಾರ್ಹತೆ:
ಕೇರಳ ಹೈಕೋರ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಲ್ಎಲ್ಬಿ, ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ಉದ್ಯೋಗದ ಸ್ಥಳ:
ಕೇರಳ
ವೇತನ:
ಮಾಸಿಕ ₹ 39,300-83,000
ಅರ್ಜಿ ಶುಲ್ಕ:
SC/ST/PWD/ಮಾಜಿ ಸೈನಿಕ ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ.
ಎಲ್ಲಾ ಇತರೆ ಅಭ್ಯರ್ಥಿಗಳು- 500 ರೂ.
ಪಾವತಿಸುವ ಬಗೆ- ಆನ್ಲೈನ್/ಚಲನ್
ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.
https://hckrecruitment.keralacourts.in/hckrecruitment/Loginapply here
ಮೇ 5, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು. ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.