ಹೈಕೋರ್ಟ್​​ನಲ್ಲಿ ಡಿಗ್ರಿ ಪಾಸಾದವರಿಗೆ ಜಾಬ್ ಇದೆ, ತಿಂಗಳಿಗೆ 83,000 ಸಂಬಳ!

ಸಮಗ್ರ ಉದ್ಯೋಗ: ಕೇರಳ ಹೈಕೋರ್ಟ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 45 ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 3ರಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಲಿದೆ.

Ad Widget ... .. Ad Widget .

ವಿದ್ಯಾರ್ಹತೆ:
ಕೇರಳ ಹೈಕೋರ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಲ್​ಎಲ್​ಬಿ, ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

Ad Widget

ಉದ್ಯೋಗದ ಸ್ಥಳ:
ಕೇರಳ

ವೇತನ:
ಮಾಸಿಕ ₹ 39,300-83,000

ಅರ್ಜಿ ಶುಲ್ಕ:
SC/ST/PWD/ಮಾಜಿ ಸೈನಿಕ ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ.
ಎಲ್ಲಾ ಇತರೆ ಅಭ್ಯರ್ಥಿಗಳು- 500 ರೂ.
ಪಾವತಿಸುವ ಬಗೆ- ಆನ್​ಲೈನ್​/ಚಲನ್

ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

https://hckrecruitment.keralacourts.in/hckrecruitment/Loginapply here

ಮೇ 5, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

Leave a Comment

Your email address will not be published. Required fields are marked *