ಕೊನೆಗೂ ಬಗೆಹರಿದ ಕೋಲಾರ ಕಾಂಗ್ರೆಸ್ ಟಿಕೆಟ್ ಕಗ್ಗಂಟು

ಸಮಗ್ರ ನ್ಯೂಸ್: ಕೊನೆಗೂ ಬಗೆಹರಿದ ಕೋಲಾರ ಕಾಂಗ್ರೆಸ್ ಟಿಕೆಟ್ ಕಗ್ಗಂಟು, ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆ ಸಕ್ಸಸ್ ಆಗಿದ್ದೆ. ಒಂದುವರೆಗಂಟೆಗಳ ಕಾಲ ಸಂಧಾನ ಸಭೆ ನಡೆದಿದೆ. ಹೈಕಮಾಂಡ್ ನಿರ್ಧಾರಕ್ಕೆ ಬದ್ದ, ಟಿಕೆಟ್ ಯಾರಿಗೆ ಕೊಟ್ಟರು ಒಗ್ಗಟಿನಿಂದ ಕೆಲಸ ಮಾಡುತ್ತೇವೆ ಎಂದು ಕೈ ನಾಯಕರು ಹೇಳಿದ್ದಾರೆ.

Ad Widget ... ..

ಟಿಕೆಟ್ ಗಾಗಿ ಕೋಲಾರ ಕಾಳಗದ ಕೋಲಾಹಲ ಎದ್ದಿದ್ದು. ಟಿಕೆಟ್ ಘೋಷಣೆ ಆಗ್ಬೇಕಿರೋ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಸಚಿವ ಮುನಿಯಪ್ಪ ಮತ್ತು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣಗಳ ನಡುವಿನ ಗುದ್ದಾಟ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಅವರ ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದೆ.

Ad Widget

Leave a Comment

Your email address will not be published. Required fields are marked *