ಲಕ್ಷ್ಮಿ ಹೆಬ್ಬಾಳ್ಕರ್ ರಿಂದ ನೀತಿ ಸಂಹಿತೆ ಉಲ್ಲಂಘನೆ; ಕ್ರಿಮಿನಲ್ ಕೇಸ್ ದಾಖಲಿಸಲು ಕೋರ್ಟ್ ಆದೇಶ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಲ್ಲಿದ್ದರು, ಅದನ್ನು ಉಲ್ಲಂಘಿಸಿದ ಕಾರಣಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಮೂರ್ತಿ ಜೆ.ಪ್ರೀತ್ ಅವರು ಆದೇಶಿಸಿದ್ದಾರೆ.

Ad Widget ... ..

ಚುನಾವಣಾ ಅಧಿಕಾರಿಗಳ ಅನುಮತಿಯಿಲ್ಲದೇ ಬೆಳಗಾವಿಯ ಹಿಂಡಲಗಾದಲ್ಲಿ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಸಭೆ ನಡೆಸಿದ ಆರೋಪ ಕೇಳಿಬಂದಿತ್ತು. ಈ ಹಿನ್ನಲೆ ಚುನಾವಣಾ ಅಧಿಕಾರಿ‌ ಮಹಾಂತೇಶ್ ಅವರು ಖಾಸಗಿ ದೂರು ದಾಖಲಿಸಿದ್ದರು. ಇದೀಗ ಏಪ್ರಿಲ್​.30ರಂದು ಕೋರ್ಟ್​ಗೆ ಹಾಜರಾಗುವಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ಗೆ ಸಮನ್ಸ್ ಜಾರಿಗೆ ಕೋರ್ಟ್ ಆದೇಶಿಸಿದೆ.

Ad Widget

Leave a Comment

Your email address will not be published. Required fields are marked *