ನನ್ನ ಹುಟ್ಟುಹಬ್ಬಕ್ಕೆ ಸಂಕಷ್ಟದಲ್ಲಿರುವ ಬಡವರಿಗೆ ಸಹಾಯ ಮಾಡಿ|ಶಾಸಕ ದರ್ಶನ್ ಧ್ರುವನಾರಾಯಣ ಕರೆ

ಸಮಗ್ರ ನ್ಯೂಸ್‌ : ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಧ್ರುವ ನರೇಂದ್ರ ಅವರ ಇಂದು ಹುಟ್ಟುಹಬ್ಬ ಇರುವುದರಿಂದ ಸಂಕಷ್ಟದಲ್ಲಿರುವ ಬಡವರಿಗೆ ಸಹಾಯ ಮಾಡುವಂತೆ ಶಾಸಕ ದರ್ಶನ್ ಧ್ರುವನಾರಾಯಣ್ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

Ad Widget ... ..

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ನನ್ನ ಜನ್ಮದಿನದಂದು ಯಾರು ಫ್ಲೆಕ್ಸ್ , ಬ್ಯಾನರ್ ಹಾಕಬೇಡಿ ಶಾಲು ಮಾಲೆ ಹೂವುಚ್ಚ ಕೇಕ್ ಗಳನ್ನು ತರಬಾರದು ಎಂದು ಮನವಿ ಮಾಡಿದ್ದಾರೆ.

Ad Widget

ಹಾಗೆ ಯಾವುದೇ ವೆಚ್ಚ ಮಾಡದೆ ಅದೇ ಹಣವನ್ನು ಬಡವರು ಮತ್ತು ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡಿ ಎಂದು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಮತ್ತು ಸ್ನೇಹಿತರಿಗೆ ಮನವಿಯನ್ನು ಮಾಡಿದ್ದಾರೆ. ಈಗಾಗಲೇ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲಾಗಿದ್ದು, ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

Leave a Comment

Your email address will not be published. Required fields are marked *