ಹೆಗ್ಗವಾಡಿ ಗ್ರಾಮಕ್ಕೆ ಶಾಸಕ ದರ್ಶನ್ ಧ್ರುವ ನಾರಾಯಣ್ ಭೇಟಿ

ಸಮಗ್ರ ನ್ಯೂಸ್‌ : ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಹೆಗ್ಗವಾಡಿ ಗ್ರಾಮಕ್ಕೆ ಭೇಟಿ ನೀಡಿ, ಅವರ ತಂದೆ ತಾಯಿ ಸ್ಮಾರಕಕ್ಕೆ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ.

Ad Widget ... ..

ಶಾಸಕ ದರ್ಶನ್ ಧ್ರುವ ನಾರಾಯಣ್ ರವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಗ್ರಾಮಕ್ಕೆ ತೆರಳಿ, ಮಾಜಿ ಸಂಸದ ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷರಾಗಿದ್ದ ದಿವಂಗತ ಆರ್ ಧ್ರುವನಾರಾಯಣ್, ತಾಯಿ ವೀಣಾ ಧ್ರುವನಾರಾಯಣ್ ರವರ ಸ್ಮಾರಕದಲ್ಲಿ ಪೂಜೆ ಸಲ್ಲಿಸಿದರು.

Ad Widget

ತಂದೆ ತಾಯಿಯನ್ನು ನೆನೆದು ಹುಟ್ಟು ಹಬ್ಬದ ದಿನವೇ ಶಾಸಕರು ಭಾವುಕರಾಗಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಭಾಗವಹಿಸಿದ್ದರು.

Leave a Comment

Your email address will not be published. Required fields are marked *