Ad Widget .

ಇಂದು (ಮಾ.30) ಪ್ರಥಮ ಪಿಯುಸಿ ಫಲಿತಾಂಶ| ರಿಸಲ್ಟ್ ಚೆಕ್ ಮಾಡ್ಕೊಳ್ಳೋದು ಹೀಗೆ…

ಸಮಗ್ರ ನ್ಯೂಸ್: ಕರ್ನಾಟಕ ಶಾಲಾ ಪರೀಕ್ಷಾ ಹಾಗೂ ಮೌಲ್ಯಾಂಕನ ಮಂಡಳಿ ನಡೆಸಿದ ಪ್ರಥಮ ಪಿಯುಸಿ ಮೌಲ್ಯಾಂಕನ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಲಿದೆ.

Ad Widget . Ad Widget .

ಇಂದು ಬೆಳಗ್ಗೆ 11 ಗಂಟೆಗೆ ಇಲಾಖೆಯ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ಫಲಿತಾಂಶ ನೋಡಲು www.karresults.nic.in ವೆಬ್ ಸೈಟ್ ಗೆ ಭೇಟಿ ನೀಡಬಹುದು.

Ad Widget . Ad Widget .

ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಮೇ. 20 ರಿಂದ ಮೇ.31 ರವರೆಗೆ ಪೂರಕ ಪರೀಕ್ಷೆ ದಿನಾಂಕವನ್ನು ಪ್ರಕಟಿಸಲಾಗಿದೆ.

Leave a Comment

Your email address will not be published. Required fields are marked *