Ad Widget .

ಬಿಜೆಪಿ ಪ್ರಣಾಳಿಕೆ ಸಮಿತಿ/ ಮುಖ್ಯಸ್ಥರಾಗಿ ರಾಜನಾಥ್ ಸಿಂಗ್

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೆ ಬಿಜೆಪಿಯ ಪ್ರಣಾಳಿಕೆ ಸಮಿತಿಯ ಮುಖ್ಯಸ್ಥರಾಗಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಸಮಿತಿಯ ಸಂಚಾಲಕರಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಹಾಗೂ ಸಹ ಸಂಚಾಲಕರಾಗಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ನೇಮಕ ಮಾಡಲಾಗಿದೆ. ಇವರಲ್ಲದೆ 24 ಮಂದಿಯನ್ನು ಈ ಸಮಿತಿಗೆ ಸದಸ್ಯರನ್ನಾಗಿ ಸೇರಿಸಿಕೊಳ್ಳಲಾಗಿದೆ.

Ad Widget . Ad Widget .

ಅರ್ಜುನ್ ಮುಂಡಾ, ಭೂಪೇಂದ್ರ ಯಾದವ್, ಅರ್ಜುನ್‍ರಾಮ್ ಮೇಘವಾಲ್, ಕಿರಣ್ ರಿಜಿಜು, ಅಶ್ವಿನಿ ವೈಷ್ಣವ್, ಧಮೇರ್ಂದ್ರ ಪ್ರಧಾನ್, ಭೂಪೇಂದ್ರ ಪಟೇಲ್, ಹಿಮಂತ ವಿಶ್ವಶರ್ಮ, ವಿಷ್ಣುದೇವ್ ಸಾಯಿ, ಮೋಹನ್ ಯಾದವ್, ಶಿವರಾಜ್ ಸಿಂಗ್ ಚೌಹಾಣ್, ವಸುಂಧರಾ ರಾಜೇ, ಸ್ಮೃತಿ ಇರಾನಿ, ಜುಯಲ್ ಓರಾಮ್, ಸುರಸಿಲ್, ರವಿಶಂಕರ್, ಮೋದಿ ಕೇಶವ್ ಪ್ರಸಾದ್ ಮೌರ್ಯ, ರಾಜೀವ್ ಚಂದ್ರಶೇಖರ್, ವಿನೋದ್ ತಾವೆ, ರಾಧಾಮೋಹನ್ ದಾಸ್ ಅಗರ್ವಾಲ್, ಮಂಜಿಂದರ್ ಸಿಂಗ್ ಸಿರ್ಸಾ, ಒಪಿ ಧಂಖರ್, ಅನಿಲ್ ಅಂಟೋನಿ, ತಾರಿಕ್ ಮನ್ಸೂರ್ ಈ ಸಮಿತಿಯ ಸದಸ್ಯರಾಗಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *