ಸಮಗ್ರ ಉದ್ಯೋಗ: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ HR ಇಂಟರ್ನ್ಶಿಪ್ಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈಗಲೇ ಅರ್ಜಿ ಹಾಕಿ. ಆನ್ಲೈನ್ ಮೂಲಕ ಅಭ್ಯರ್ಥಿಗಳು ಅಪ್ಲಿಕೇಶನ್ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಮಾರ್ಚ್ 31, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ವಿದ್ಯಾರ್ಹತೆ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ, ಎಂಬಿಎ, MSW ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಉದ್ಯೋಗದ ಸ್ಥಳ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ವೇತನ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಿಲ್ಲ. ಅವರ ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ಕೊಡಲಾಗುತ್ತದೆ.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.
apply here