Ad Widget .

ಬೆಂಗಳೂರಿನಲ್ಲಿ ಕೆಲಸ ಮಾಡಲು ಆಸಕ್ತಿ ಇದ್ಯ? ಹಾಗಾದ್ರೆ ಇಲ್ಲಿದೆ ಸುವರ್ಣಾವಕಾಶ!

ಸಮಗ್ರ ಉದ್ಯೋಗ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪೋಸ್ಟ್​-ಡಾಕ್ಟರಲ್​ ಫೆಲೋ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 17, 2024ರಂದು ಬೆಳಗ್ಗೆ 10 ಗಂಟೆಗೆ ಸಂದರ್ಶನ ನಡೆಯಲಿದೆ. ಬೆಂಗಳೂರಿ​​ನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಿ.

Ad Widget . Ad Widget .

ಶೈಕ್ಷಣಿಕ ಅರ್ಹತೆ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಲೈಫ್​ ಸೈನ್ಸಸ್​​ನಲ್ಲಿ ಪಿಎಚ್​.ಡಿ ಪೂರ್ಣಗೊಳಿಸಿರಬೇಕು.

Ad Widget . Ad Widget .

ವಯೋಮಿತಿ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಮಾಸಿಕ ₹ 75,000

ಉದ್ಯೋಗದ ಸ್ಥಳ:
ಬೆಂಗಳೂರು

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಸಂದರ್ಶನ ನಡೆಯುವ ಸ್ಥಳ:
ಎಕ್ಸಿಕ್ಯೂಟಿವ್ ಚೇಂಬರ್
ಎರಡನೇ ಮಹಡಿ
ನಿರ್ದೇಶಕರ ಕಚೇರಿ
ನಿಮ್ಹಾನ್ಸ್
ಬೆಂಗಳೂರು-29

ಸಂದರ್ಶನ ನಡೆಯುವ ದಿನ: ಏಪ್ರಿಲ್ 17, 2024 ಬೆಳಗ್ಗೆ 10 ಗಂಟೆಗೆ

Leave a Comment

Your email address will not be published. Required fields are marked *