Ad Widget .

ಕಡಬ ಬ್ಲಾಕ್ ಕಾಂಗ್ರೆಸ್ಸಿನಲ್ಲಿ ಲೋಕಸಭಾ ಚುನಾವಣಾ ಪೂರ್ವಬಾವಿ ಸಭೆ

ಸಮಗ್ರ ನ್ಯೂಸ್: ಇದೆ ಬರುವ ಏಪ್ರಿಲ್ 26ರ ನಡೆಯುವ ಲೋಕಸಭಾ ಚುನಾವಣೆಯ ಪೂರ್ವ ತಯಾರಿಯಾಗಿ ಕಡಬ ಬ್ಲಾಕ್ ಕಾಂಗ್ರೆಸ್ಸಿನ ಪೂರ್ವಬಾವಿ ಸಭೆಯು ಮಾ. 28ರಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ನಡೆಯಿತು.

Ad Widget . Ad Widget .

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಡಿಸಿಸಿ ಪದಾಧಿಕಾರಿಗಳು, ಕೆಪಿಸಿಸಿ ಪದಾಧಿಕಾರಿಗಳು, ಮಹಿಳಾ ಕಾಂಗ್ರೆಸ್ ಅಧ್ಯಕ್ಷರು, ಯುವ ಕಾಂಗ್ರೆಸ್ ಅಧ್ಯಕ್ಷರು, ಸುಳ್ಯ ವಿಧಾನಸಭಾ ಕ್ಷೇತ್ರದ ವಿಕ್ಷಕ ಜಯಪ್ರಕಾಶ್ ರೈ, ಕಡಬ ಬ್ಲಾಕ್ ಕಾಂಗ್ರೇಸ್ ವೀಕ್ಷಕ ಕಿರಣ್ ಬುಡ್ಲೆಗುತ್ತು, ಸುಳ್ಯ ಬ್ಲಾಕ್ ಕಾಂಗ್ರೇಸ್ ವಿಕ್ಷಕ ಸರ್ವೋತ್ತಮ ಗೌಡ, ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಶಾಸಕ ಅಭ್ಯರ್ಥಿಯಾಗಿದ್ದ ಕೃಷ್ಣಪ್ಪ, ಸತೀಸ್ ಕೆಡೆಂಜಿ, ಶಾರದಾ ಗೌಡ ಹಾಗೂ ಪಕ್ಷದ ಮುಂಚೂಣಿ ಘಟಕಗಳ ಅಧ್ಯಕ್ಷರುಗಳು ಉಪಸ್ಥಿತರಿದ್ದರು.

Ad Widget . Ad Widget .

Leave a Comment

Your email address will not be published. Required fields are marked *