Ad Widget .

ಕಡಬ: ಆಲಂಕಾರು‌ ಬಳಿ ಸಿಲಿಂಡರ್ ವಾಹನ – ಟೆಂಪೋ ನಡುವೆ ಅಪಘಾತ| ಇಬ್ಬರು ಗಂಭೀರ

ಸಮಗ್ರ ನ್ಯೂಸ್: ಕಡಬ ಠಾಣಾ ವ್ಯಾಪ್ತಿಯ ಆಲಂಕಾರು -ಶಾಂತಿಮೊಗರು ರಸ್ತೆಯ ಬುಡೇರಿಯಾ ಬಳಿ ಆಕ್ಷಿಜನ್ ಸಿಲಿಂಡರ್ ಸಾಗಾಟದ ಮತ್ತು ಟೆಂಪೋ ವಾಹನ ನಡುವೆ ಭೀಕರ ಅಫಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಾದ ಘಟನೆ ಮಾ.30 ರ ರಾತ್ರಿ ನಡೆದಿದೆ.

Ad Widget . Ad Widget .

ಆಲಂಕಾರಿನಿಂದ ಪುತ್ತೂರಿನತ್ತ ಸಾಗುತ್ತಿದ್ದ ಸಿಎನ್ ಜಿ ಸಿಲಿಂಡರ್ ಸಾಗಾಟದ ಲಾರಿ ಮತ್ತು ಕಡಬದತ್ತ ಬರುತ್ತಿದ್ದ ಟೆಂಪೋ ನಡುವೆ ಡಿಕ್ಕಿ ಸಂಭವಿಸಿದೆ. ಈ ಅಪಘಾತದಲ್ಲಿ ಟೆಂಪೋ ವಾಹನದಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.

Ad Widget . Ad Widget .

Leave a Comment

Your email address will not be published. Required fields are marked *