ಇಂದು ಜನರಲ್ ತಿಮ್ಮಯ್ಯ ಅವರ ಜನ್ಮ ದಿನಾಚರಣೆ

ಸಮಗ್ರ ನ್ಯೂಸ್: ಜಿಲ್ಲಾಡಳಿತ ವತಿಯಿಂದ ಪದ್ಮಭೂಷಣ ಜನರಲ್ ಕೆ.ಎಸ್.ತಿಮ್ಮಯ್ಯ ಅವರ 118ನೇ ಜನ್ಮ ದಿನಾಚರಣೆಯು ಮಾ. 31ರಂದು ಬೆಳಗ್ಗೆ 10.30 ಗಂಟೆಗೆ ಜನರಲ್ ತಿಮ್ಮಯ್ಯ ಸ್ಮಾರಕ ಭವನ (ಸನ್ನಿಸೈಡ್)ದಲ್ಲಿ ನಡೆಯಲಿದೆ.

Ad Widget ... ..

ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ ಇತರರು ಪಾಲ್ಗೊಳ್ಳಲಿದ್ದಾರೆ.

Ad Widget

Leave a Comment

Your email address will not be published. Required fields are marked *