Ad Widget .

ಲೋಕಸಭೆ ಹಾಗೂ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ/ ಚುನಾವಣೋತ್ತರ ಸಮೀಕ್ಷೆ ಬ್ರೇಕ್ ಹಾಕಿದ ಆಯೋಗ

ಸಮಗ್ರ ನ್ಯೂಸ್: ಲೋಕಸಭೆ ಹಾಗೂ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಏ.19ರ ಬೆಳಿಗ್ಗೆ 7 ರಿಂದ ಜೂ.1ರ ಸಂಜೆ 6.30ರವರೆಗೆ ಯಾವುದೇ ಚುನಾವಣೋತ್ತರ ಸಮೀಕ್ಷೆ ನಡೆಸುವುದಾಗಲಿ, ಪ್ರಕಟಿಸುವುದಾಗಲಿ ಮಾಡುವಂತಿಲ್ಲ ಎಂದು ಚುನಾವಣಾ ಆಯೋಗ ಆದೇಶ ನೀಡಿದೆ.

Ad Widget . Ad Widget .

ಅಭಿಪ್ರಾಯ ಸಂಗ್ರಹಗಳು, ಚುನಾವಣಾ ಸಮೀಕ್ಷೆ ಫಲಿತಾಂಶ ಸೇರಿದಂತೆ ಯಾವುದೇ ಚುನಾವಣೆ ಸಂಬಂಧಿ ಮಾಹಿತಿಗಳನ್ನು ಚುನಾವಣೆ ಮುಗಿಯುವವರೆಗೆ ವಿದ್ಯುನ್ಮಾನ ಮಾಧ್ಯಮಗಳಲ್ಲಿನ ಪ್ರಸಾರಕ್ಕೆ ಜನಪ್ರತಿನಿಧಿಗಳ ಕಾಯ್ದೆ ಅನುಸಾರ ನಿಬರ್ಂಧಿಸಲಾಗಿದೆ ಎಂದು ಆಯೋಗ ಸ್ಪಷ್ಟಪಡಿಸಿದೆ.

Ad Widget . Ad Widget .

Leave a Comment

Your email address will not be published. Required fields are marked *