Ad Widget .

ಲೋಕಸಭಾ ಚುನಾವಣೆ/ ಕಾಂಗ್ರೆಸ್ ಪ್ರಚಾರಕರ ಪಟ್ಟಿ ಬಿಡುಗಡೆ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆ ದಿನಗಣನೆ ಆರಂಭವಾಗಿದ್ದು, ಕಾಂಗ್ರೆಸ್ ಈಗಾಗಲೇ ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡಿದೆ. ಇದೀಗ ಕಾಂಗ್ರೆಸ್ ತನ್ನ ಪ್ರಚಾರಕರ ಪಟ್ಟಿಯನ್ನು ಪ್ರಕಟಿಸಿದ್ದು, 40 ಘಟಾನುಘಟಿ ನಾಯಕರ ಹೆಸರುಗಳನ್ನು ಇದು ಒಳಗೊಂಡಿದೆ.

Ad Widget . Ad Widget .

ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ರಣದೀಪ್ ಸಿಂಗ್ ಸುರ್ಜೇವಾಲ್, ಜೈರಾಮ್ ರಮೇಶ್, ಎಂ.ವೀರಪ್ಪ ಮೊಯ್ಲಿ, ಲಕ್ಷ್ಮಣ ಸವದಿ, ಬಿ.ವಿ.ಶ್ರೀನಿವಾಸ್, ಕೆ.ಜೆ.ಜಾರ್ಜ್, ಬಿ.ಕೆ.ಹರಿಪ್ರಸಾದ್, ವಿನಯ್ ಕುಮಾರ್ ಸೊರಕೆ, ಆರ್.ವಿ.ದೇಶಪಾಂಡೆ, ಡಾ.ಜಿ.ಪರಮೇಶ್ವರ್, ಹೆಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ದಿನೇಶ್ ಗುಂಡೂರಾವ್, ಕೃಷ್ಣ ಭೈರೇಗೌಡ, ಹೆಚ್.ಎಂ.ರೇವಣ್ಣ, ಬಿ.ಸೋಮಶೇಖರ್, ಜಿ.ಸಿ.ಚಂದ್ರಶೇಖರ್, ಉಮಾಶ್ರೀ, ಸೈಯದ್ ನಾಸಿರ್ ಹುಸೇನ್, ಜಮೀರ್ ಅಹ್ಮದ್, ಮಧು ಬಂಗಾರಪ್ಪ, ವಿ.ಎಸ್.ಉಗ್ರಪ್ಪ, ಎಲ್.ಹನುಮಂತಯ್ಯ, ಪಿಜಿಆರ್ ಸಿಂಧ್ಯಾ, ಅಭಿಷೇಕ್ ದತ್, ಸತೀಶ್ ಜಾರಕಿಹೊಳಿ, ಪಿ.ಟಿ.ಪರಮೇಶ್ವರ ನಾಯ್ಕ, ಡಾ.ಪುಷ್ಪಾ ಅಮರನಾಥ್, ತನ್ನೀರ್ ಸೇರ್, ಮಯೂರ್ ಜಯಕುಮಾರ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *