Ad Widget .

ಟಾಟಾ ಮೆಮೋರಿಯಲ್ ಸೆಂಟರ್ ನಲ್ಲಿ ಉದ್ಯೋಗಕ್ಕೆ ಆಹ್ವಾನ, ಒಂದು ಲಕ್ಷಕ್ಕೂ ಅಧಿಕ ಸಂಬಳ ಕೊಡ್ತಾರೆ!

ಸಮಗ್ರ ಉದ್ಯೋಗ: ಟಾಟಾ ಮೆಮೋರಿಯಲ್ ಸೆಂಟರ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಮೆಡಿಕಲ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 10, 2024ರಂದು ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

Ad Widget . Ad Widget .

ವಿದ್ಯಾರ್ಹತೆ:
ಟಾಟಾ ಮೆಮೋರಿಯಲ್ ಸೆಂಟರ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಬಿಬಿಎಸ್ ಪೂರ್ಣಗೊಳಿಸಿರಬೇಕು.

Ad Widget . Ad Widget .

ಉದ್ಯೋಗದ ಸ್ಥಳ:
ಟಾಟಾ ಮೆಮೋರಿಯಲ್ ಸೆಂಟರ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಚಂಡೀಗಢದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ವಯೋಮಿತಿ:
ಟಾಟಾ ಮೆಮೋರಿಯಲ್ ಸೆಂಟರ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು.

ವೇತನ:
ಟಾಟಾ ಮೆಮೋರಿಯಲ್ ಸೆಂಟರ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 1,00,800-1,06,800 ರೂ. ಸಂಬಳ ಕೊಡಲಾಗುತ್ತದೆ.

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ

ಸಂದರ್ಶನ ನಡೆಯುವ ಸ್ಥಳ:
ಶೈಕ್ಷಣಿಕ ವಿಭಾಗ
6ನೇ ಮಹಡಿ
ಹೋಮಿ ಭಾಭಾ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ
ನ್ಯೂ ಚಂಡೀಗಢ
ಪಂಜಾಬ್-140901

Leave a Comment

Your email address will not be published. Required fields are marked *