March 2024

ಡಿಗ್ರೀ ಪಾಸ್ ಆದವರಿಗೆ ಬಂಪರ್ ಉದ್ಯೋಗವಕಾಶ! ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ

ಸಮಗ್ರ ಉದ್ಯೋಗ: ಕೊಲ್ಕತ್ತಾ ಪೊಲೀಸ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 225 ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್​ 15ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ವಿದ್ಯಾರ್ಹತೆ:ಕೊಲ್ಕತ್ತಾ ಪೊಲೀಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು. ಅರ್ಜಿ ಶುಲ್ಕ:ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ. ವೇತನ:ಮಾಸಿಕ ₹ 16,000 ಉದ್ಯೋಗದ ಸ್ಥಳ:ಕೊಲ್ಕತ್ತಾ ಆಯ್ಕೆ ಪ್ರಕ್ರಿಯೆ:ಲಿಖಿತ […]

ಡಿಗ್ರೀ ಪಾಸ್ ಆದವರಿಗೆ ಬಂಪರ್ ಉದ್ಯೋಗವಕಾಶ! ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ Read More »

ಲಕ್ಷ್ಮಿ ಹೆಬ್ಬಾಳ್ಕರ್ ರಿಂದ ನೀತಿ ಸಂಹಿತೆ ಉಲ್ಲಂಘನೆ; ಕ್ರಿಮಿನಲ್ ಕೇಸ್ ದಾಖಲಿಸಲು ಕೋರ್ಟ್ ಆದೇಶ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಲ್ಲಿದ್ದರು, ಅದನ್ನು ಉಲ್ಲಂಘಿಸಿದ ಕಾರಣಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಮೂರ್ತಿ ಜೆ.ಪ್ರೀತ್ ಅವರು ಆದೇಶಿಸಿದ್ದಾರೆ. ಚುನಾವಣಾ ಅಧಿಕಾರಿಗಳ ಅನುಮತಿಯಿಲ್ಲದೇ ಬೆಳಗಾವಿಯ ಹಿಂಡಲಗಾದಲ್ಲಿ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಸಭೆ ನಡೆಸಿದ ಆರೋಪ ಕೇಳಿಬಂದಿತ್ತು. ಈ ಹಿನ್ನಲೆ ಚುನಾವಣಾ ಅಧಿಕಾರಿ‌ ಮಹಾಂತೇಶ್ ಅವರು ಖಾಸಗಿ ದೂರು ದಾಖಲಿಸಿದ್ದರು. ಇದೀಗ ಏಪ್ರಿಲ್​.30ರಂದು ಕೋರ್ಟ್​ಗೆ ಹಾಜರಾಗುವಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ಗೆ ಸಮನ್ಸ್ ಜಾರಿಗೆ

ಲಕ್ಷ್ಮಿ ಹೆಬ್ಬಾಳ್ಕರ್ ರಿಂದ ನೀತಿ ಸಂಹಿತೆ ಉಲ್ಲಂಘನೆ; ಕ್ರಿಮಿನಲ್ ಕೇಸ್ ದಾಖಲಿಸಲು ಕೋರ್ಟ್ ಆದೇಶ Read More »

ಕೊನೆಗೂ ಬಗೆಹರಿದ ಕೋಲಾರ ಕಾಂಗ್ರೆಸ್ ಟಿಕೆಟ್ ಕಗ್ಗಂಟು

ಸಮಗ್ರ ನ್ಯೂಸ್: ಕೊನೆಗೂ ಬಗೆಹರಿದ ಕೋಲಾರ ಕಾಂಗ್ರೆಸ್ ಟಿಕೆಟ್ ಕಗ್ಗಂಟು, ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆ ಸಕ್ಸಸ್ ಆಗಿದ್ದೆ. ಒಂದುವರೆಗಂಟೆಗಳ ಕಾಲ ಸಂಧಾನ ಸಭೆ ನಡೆದಿದೆ. ಹೈಕಮಾಂಡ್ ನಿರ್ಧಾರಕ್ಕೆ ಬದ್ದ, ಟಿಕೆಟ್ ಯಾರಿಗೆ ಕೊಟ್ಟರು ಒಗ್ಗಟಿನಿಂದ ಕೆಲಸ ಮಾಡುತ್ತೇವೆ ಎಂದು ಕೈ ನಾಯಕರು ಹೇಳಿದ್ದಾರೆ. ಟಿಕೆಟ್ ಗಾಗಿ ಕೋಲಾರ ಕಾಳಗದ ಕೋಲಾಹಲ ಎದ್ದಿದ್ದು. ಟಿಕೆಟ್ ಘೋಷಣೆ ಆಗ್ಬೇಕಿರೋ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಸಚಿವ ಮುನಿಯಪ್ಪ ಮತ್ತು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣಗಳ ನಡುವಿನ

ಕೊನೆಗೂ ಬಗೆಹರಿದ ಕೋಲಾರ ಕಾಂಗ್ರೆಸ್ ಟಿಕೆಟ್ ಕಗ್ಗಂಟು Read More »

ಐಪಿಎಲ್ ನಲ್ಲಿ ಹೊಸ ದಾಖಲೆ ನಿರ್ಮಿಸಿದ ರಿಷಭ್/ ಡೆಲ್ಲಿ ಪರ ನೂರು ಪಂದ್ಯವಾಡಿದ ಮೊದಲ ಕ್ರಿಕೆಟಿಗ

ಸಮಗ್ರ ನ್ಯೂಸ್:ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಬ್ ಪಂತ್ ರಾಜಸ್ಥಾನ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ನೂತನ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ 100 ಪಂದ್ಯ ಆಡಿದ ಮೊದಲ ಕ್ರಿಕೆಟಿಗ ಎಂಬ ದಾಖಲೆ ಬರೆದಿದ್ದಾರೆ. ಡೆಲ್ಲಿ ಫ್ರಾಂಚೈಸಿ ಪರ ಗರಿಷ್ಠ ಪಂದ್ಯ ಆಡಿದ ಹೆಗ್ಗಳಿಕೆಗೆ ಅಮಿತ್ ಮಿಶ್ರಾ ಪಾತ್ರರಾಗಿದ್ದಾರೆ. ಐಪಿಎಲ್ ಟೂರ್ನಿ ಹಾಗೂ ಚಾಂಪಿಯನ್ಸ್ ಲೀಗ್ ಸೇರಿದಂತೆ ಅಮಿತ್‌ ಮಿಶ್ರಾ 103 ಪಂದ್ಯಗಳನ್ನಾಡಿದ್ದಾರೆ. ಆದರೆ ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ತಂಡವನ್ನು 100 ಬಾರಿ ಪ್ರತಿನಿಧಿಸಿದ

ಐಪಿಎಲ್ ನಲ್ಲಿ ಹೊಸ ದಾಖಲೆ ನಿರ್ಮಿಸಿದ ರಿಷಭ್/ ಡೆಲ್ಲಿ ಪರ ನೂರು ಪಂದ್ಯವಾಡಿದ ಮೊದಲ ಕ್ರಿಕೆಟಿಗ Read More »

ತಿಂಗಳಿಗೆ 1.43 ಲಕ್ಷ ಸಂಬಳ ಕೊಡ್ತಾರೆ! ಆನ್​​ಲೈನ್​​ ಮೂಲಕ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಇಂಟರ್​ನ್ಯಾಷನಲ್​ ಫೈನಾನ್ಸಿಯಲ್ ಸರ್ವೀಸಸ್ ಸೆಂಟರ್ಸ್ ಅಥಾರಿಟಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 10 ಆಫೀಸರ್ ಗ್ರೇಡ್ ಎ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಶೈಕ್ಷಣಿಕ ಅರ್ಹತೆ:ಇಂಟರ್​ನ್ಯಾಷನಲ್​ ಫೈನಾನ್ಸಿಯಲ್ ಸರ್ವೀಸಸ್ ಸೆಂಟರ್ಸ್ ಅಥಾರಿಟಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ CA, CFA, CS, ICWA, ಪದವಿ, LLB, ಸ್ನಾತಕೋತ್ತರ ಪದವಿ, ಕಂಪ್ಯೂಟರ್ ಅಪ್ಲಿಕೇಶನ್/ಮಾಹಿತಿ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ

ತಿಂಗಳಿಗೆ 1.43 ಲಕ್ಷ ಸಂಬಳ ಕೊಡ್ತಾರೆ! ಆನ್​​ಲೈನ್​​ ಮೂಲಕ ಅಪ್ಲೈ ಮಾಡಿ Read More »

ಏರಿದ ತಾಪಮಾನ|ಉತ್ತರ ಕರ್ನಾಟಕ ನಾಲ್ಕು ಜಿಲ್ಲೆಗಳಿಗೆ ಐಎಂಡಿ ಎಚ್ಚರಿಕೆ

ಸಮಗ್ರ ನ್ಯೂಸ್: ಉತ್ತರ ಕರ್ನಾಟಕ ಭಾಗದ ನಾಲ್ಕು ಜಿಲ್ಲೆಗಳಲ್ಲಿ ಉಷ್ಣ ಅಲೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಬಳ್ಳಾರಿ, ವಿಜಯಪುರ, ಬಾಗಲಕೋಟೆ, ಕಲಬುರಗಿ ಜಿಲ್ಲಗಳಲ್ಲಿ ಎರಡರಿಂದ ಮೂರು ಡಿಗ್ರಿಯಷ್ಟು ಉಷ್ಣಾಂಶ ಏರಿಕೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ವರುಣನ ಆಗಮನಕ್ಕೆ ತಡವಾದ ಕಾರಣ ನೆಲದ ಕಾವು ಏರುತ್ತಿದ್ದು ಈ ನಾಲ್ಕು ಜಿಲ್ಲೆಗಳಲ್ಲಿ ಉಷ್ಣಾಂಶ ಮಿತಿಮೀರಿದೆ ಆದರಿಂದ ಉಷ್ಣದ ಅಲೆ ಬೀಸುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ. ವಾತಾವರಣದಲ್ಲಿ ತೇವಾಂಶ ಕಡಿಮೆಯಾಗಿ ಗರಿಷ್ಟ ಉಷ್ಣಾಂಶ ಏರಿಕೆಯಾಗಿದೆ ಎಂದು ಹೇಳಲಾಗಿದೆ.

ಏರಿದ ತಾಪಮಾನ|ಉತ್ತರ ಕರ್ನಾಟಕ ನಾಲ್ಕು ಜಿಲ್ಲೆಗಳಿಗೆ ಐಎಂಡಿ ಎಚ್ಚರಿಕೆ Read More »

ಬಿಜೆಪಿ ಸೇರಿದ ಬಿಜೆಡಿ ಸ್ಥಾಪಕ ಸದಸ್ಯ

ಸಮಗ್ರ ನ್ಯೂಸ್: ಬಿಜು ಜನತಾದಳದ (ಬಿಜೆಡಿ) ಸ್ಥಾಪಕ ಸದಸ್ಯರಲ್ಲಿ ಒಬ್ಬರಾದ, ಕಟಕ್‍ನಿಂದ ಆರು ಬಾರಿ ಸಂಸದರಾಗಿ ಆಯ್ಕೆಯಾಗಿರುವ 67 ವರ್ಷದ ಭರ್ತೃಹರಿ ಮಹತಾಬ್ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಭರ್ತೃಹರಿಯವರ ಜತೆಗೆ, ಬಿಜೆಡಿಯ ಮಾಜಿ ಸಂಸದ ಸಿದ್ದಾಂತ ಮಹಪಾತ್ರ ಹಾಗೂ ಪದ್ಮಶ್ರಿ ಪುರಸ್ಕೃತ ಸಂತಾಲಿ ಭಾಷೆಯಲ್ಲಿ ಸಾಹಿತಿ ದಮಯಂತು ಬೇಷರ ಅವರೂ ಬಿಜೆಪಿಗೆ ಸೇರಿದರು. ಬಿಜೆಪಿಗೆ ಸೇರಿದ ಬಳಿಕ ನಡೆದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಭರ್ತೃಹರಿ ಮಹತಾಬ್, ‘ಒಡಿಶಾದ ಅಭಿವೃದ್ಧಿ ಹಾಗೂ ಪ್ರಗತಿಗಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ.

ಬಿಜೆಪಿ ಸೇರಿದ ಬಿಜೆಡಿ ಸ್ಥಾಪಕ ಸದಸ್ಯ Read More »

ನೀರವ್ ಮೋದಿಯ ಅಪಾರ್ಟ್‍ಮೆಂಟ್ ಮಾರಾಟ/ ಗ್ರೀನ್ ಸಿಗ್ನಲ್ ಕೊಟ್ಟ ಲಂಡನ್ ಹೈಕೋರ್ಟ್

ಸಮಗ್ರ ನ್ಯೂಸ್: ನೀರವ್ ಮೋದಿಗೆ ಸೇರಿದ ಲಂಡನ್ ಐಷಾರಾಮಿ ಅಪಾರ್ಟ್‍ಮೆಂಟ್ ಮಾರಾಟಕ್ಕೆ ಲಂಡನ್ ಹೈಕೋರ್ಟ್ ಅನುಮತಿ ನೀಡಿದ್ದು, ಈ ಅಪಾರ್ಟ್‍ಮೆಂಟನ್ನು 5.25 ಮಿಲಿಯನ್ ಪೌಂಡ್ ಮಾರಾಟ ಮಾಡಬಹುದು ಎಂದು ಹೈಕೋರ್ಟ್ ತಿಳಿಸಿದೆ. ವಿಚಾರಣೆಗೆ ಲಂಡನ್‍ನ ಥೇಮ್ಮೆಡ್ ಜೈಲಿನಿಂದ ವಜ್ರದ ವ್ಯಾಪಾರಿ ನೀರವ್ ಹಾಜರಾಗಿದ್ದು, ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಧೀಶ ಮಾಸ್ಟರ್ ಜೇಮ್ಸ್ ಬೈಟೈಲ್, ಆಸ್ತಿಯನ್ನು 5.25 ಮಿಲಿಯನ್ ಅಥವಾ ಅದಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಲು ಅನುಮತಿಸುವುದು ಸಮಂಜಸವಾದ ನಿರ್ಧಾರ ಎಂದರು. ಇದೇ ಸಂದರ್ಭ ಮಾರಾಟದಿಂದ ಬರುವ ಆದಾಯವನ್ನು

ನೀರವ್ ಮೋದಿಯ ಅಪಾರ್ಟ್‍ಮೆಂಟ್ ಮಾರಾಟ/ ಗ್ರೀನ್ ಸಿಗ್ನಲ್ ಕೊಟ್ಟ ಲಂಡನ್ ಹೈಕೋರ್ಟ್ Read More »

ಚುನಾವಣಾ ಅಖಾಡಕ್ಕಿಳಿದ ಅಣ್ಣಾಮಲೈ/ ನಾಮಪತ್ರ ಸಲ್ಲಿಕೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ಕೊಯಮತ್ತೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅಖಾಡಕ್ಕೆ ಇಳಿದಿರುವ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ, ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಕೊಯಮತ್ತೂರಿನ ಕೊನಿಯಮ್ಮನ್ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಬಿಜೆಪಿ ಹಾಗೂ ಮಿತ್ರ ಪಕ್ಷಗಳ ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಯಮತ್ತೂರಿನ ಜನ ನನ್ನ ಮೇಲೆ ಪ್ರೀತಿ ತೋರಿದ್ದಾರೆ. ಇಲ್ಲಿನ ಅಭಿವೃದ್ಧಿಯ ಬಗ್ಗೆ ಸ್ಪಷ್ಟ ಚಿತ್ರಣವಿದೆ ಎಂದರು.

ಚುನಾವಣಾ ಅಖಾಡಕ್ಕಿಳಿದ ಅಣ್ಣಾಮಲೈ/ ನಾಮಪತ್ರ ಸಲ್ಲಿಕೆ Read More »

ಚಾಲಕರಿಗೆ ಡಬಲ್ ಡ್ಯೂಟಿಯಿಂದ ವಿನಾಯಿತಿ/ ಕೆ ಎಸ್ ಆರ್ ಟಿ ಸಿ ಮಹತ್ವದ ನಿರ್ಣಯ

ಸಮಗ್ರ ನ್ಯೂಸ್: ಅತಿಯಾದ ಕೆಲಸ ಮತ್ತು ವಿಶ್ರಾಂತಿ ಕೊರತೆಯ ಕಾರಣದಿಂದಾಗಿ ಕೆ ಎಸ್ ಆರ್ ಟಿ ಸಿ ಬಸ್ ಚಾಲಕರು ಹೆಚ್ಚುವರಿ ಡ್ಯೂಟಿ ಮಾಡುತ್ತಿದ್ದ ಹಿನ್ನೆಲೆ ಅಪಘಾತ ಪ್ರಕರಣಗಳು ಕಂಡುಬಂದಿದ್ದು, ಹೀಗಾಗಿ ಚಾಲಕರಿಗೆ ಡಬಲ್ ಡ್ಯೂಟಿಯಿಂದ ವಿನಾಯಿತಿ ನೀಡುವ ಮಹತ್ವದ ನಿರ್ಧಾರ ಕೆ ಎಸ್ ಆರ್ ಟಿ ಸಿ ಕೈಗೊಂಡಿದೆ. ಇಂದಿನಿಂದ, ಚಾಲಕರು ರಾತ್ರಿ ಅಥವಾ ದೀರ್ಘ ಪ್ರಯಾಣದ ನಂತರ ವಿಶ್ರಾಂತಿ ಪಡೆಯಬೇಕು. 8 ಗಂಟೆಗಳಿಗಿಂತ ಹೆಚ್ಚು ಕಾಲ ಕೆಲಸ ಮಾಡಲು ನಿಮಗೆ ಅನುಮತಿ ಇಲ್ಲ. ಹೆಚ್ಚುವರಿ

ಚಾಲಕರಿಗೆ ಡಬಲ್ ಡ್ಯೂಟಿಯಿಂದ ವಿನಾಯಿತಿ/ ಕೆ ಎಸ್ ಆರ್ ಟಿ ಸಿ ಮಹತ್ವದ ನಿರ್ಣಯ Read More »