ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ/ ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿಕೆ
ಸಮಗ್ರ ನ್ಯೂಸ್: ಬೇಸಿಗೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ, ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದ್ದಾರೆ. 2024ನೇ ಸಾಲಿನ ಮಾರ್ಚ್ ಮತ್ತು ಏಪ್ರಿಲ್ ತಿಂಗಳ ಬೇಡಿಕೆಗೆ ಅನುಗುಣವಾಗಿ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಗರಿಷ್ಠ ಉತ್ಪಾದನೆಗೆ ಒತ್ತು ನೀಡಲಾಗಿದೆ. ಉಷ್ಣ ವಿದ್ಯುತ್ ಸ್ಥಾವರಗಳು ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯ ಮುಖ್ಯ ಆಧಾರವಾಗಿದ್ದು, ರಾಜ್ಯದ 3 ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳಲ್ಲಿ ಕಳೆದ ವರ್ಷ ಗರಿಷ್ಠ 22,000ಮಿ.ಯೂ. ವಿದ್ಯುತ್ […]
ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ/ ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿಕೆ Read More »










