ಮಾ.26: ಡಿಸಿಎಂ ಡಿ.ಕೆ ಶಿವಕುಮಾರ್ ಟೆಂಪಲ್ ರನ್| ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಭೇಟಿ
ಸಮಗ್ರ ನ್ಯೂಸ್: ರಾಜ್ಯದ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ.ಶಿವಕುಮಾರ್ ರವರು ಮಾ.26ರಂದು ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ನಾಳೆ ಮುಂಜಾನೆ ಧರ್ಮಸ್ಥಳಕ್ಕೆ ಆಗಮಿಸಲಿರುವ ಅವರು ಬಳಿಕ ಧರ್ಮಸ್ಥಳದಿಂದ ಬೆಳಗ್ಗೆ 10 ಗಂಟೆಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸುವ ಅವರು ಕ್ಷೇತ್ರದಲ್ಲಿ ಪೂಜೆ ಸಲ್ಲಿಸಿ, ಮಧ್ಯಾಹ್ನ 12 ಗಂಟೆಗೆ ವಾಪಾಸ್ ತೆರಳಲಿದ್ದಾರೆಂದು ತಿಳಿದುಬಂದಿದೆ.
ಮಾ.26: ಡಿಸಿಎಂ ಡಿ.ಕೆ ಶಿವಕುಮಾರ್ ಟೆಂಪಲ್ ರನ್| ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಭೇಟಿ Read More »










