ಲೋಕಾಯುಕ್ತರ ನೇಮಕ ಪ್ರಕ್ರಿಯೆಗೆ ವಿಸ್ತೃತ ಮಾರ್ಗಸೂಚಿ/ ತಾನೇ ರೂಪಿಸುವುದಾಗಿ ಹೇಳಿದ ಸುಪ್ರೀಂ ಕೋರ್ಟ್
ಸಮಗ್ರ ನ್ಯೂಸ್: ಭ್ರಷ್ಟಾಚಾರವನ್ನು ನಿಗ್ರಹ ಮಾಡುವ ಮೂಲ ಉದ್ದೇಶದೊಂದಿಗೆ ಸ್ಥಾಪನೆಯಾಗಿರುವ ಲೋಕಾಯುಕ್ತರ ನೇಮಕ ಪ್ರಕ್ರಿಯೆಗೆ ವಿಸ್ತೃತ ಮಾರ್ಗಸೂಚಿ ರೂಪಿಸಬೇಕಾದ ಅಗತ್ಯವಿದ್ದು, ಸ್ವತಃ ತಾನೇ ರೂಪಿಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ. ಲೋಕಾಯುಕ್ತರ ನೇಮಕದಲ್ಲಿ ಲೋಪ ಆಗುತ್ತಿರುವುದು ರಾಷ್ಟ್ರವ್ಯಾಪಿ ಸಮಸ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತರನ್ನು ನೇಮಿಸುವಾಗ ಆ ಸಮಿತಿಯಲ್ಲಿ ಇರುವ ಸದಸ್ಯರು, ಅವರಿಗೆ ನೀಡುವ ಮಾಹಿತಿ, ಅವಧಿ, ಸಲಹೆ ನೀಡುವ ಅಧಿಕಾರ, ಚರ್ಚಾ ಪ್ರಕ್ರಿಯೆ ಮುಂತಾದವುಗಳ ಕುರಿತು ವಿಸ್ತೃತವಾಗಿ ಮಾರ್ಗಸೂಚಿ ರೂಪಿಸಲಾಗುವುದು ಎಂದು ಮುಖ್ಯ ನ್ಯಾ ಚಂದ್ರಚೂಡ್ ನೇತೃತ್ವದ ಪೀಠ […]
ಲೋಕಾಯುಕ್ತರ ನೇಮಕ ಪ್ರಕ್ರಿಯೆಗೆ ವಿಸ್ತೃತ ಮಾರ್ಗಸೂಚಿ/ ತಾನೇ ರೂಪಿಸುವುದಾಗಿ ಹೇಳಿದ ಸುಪ್ರೀಂ ಕೋರ್ಟ್ Read More »










