ಮಂಗಳೂರು: ಮಾದಕ ವಸ್ತು ಮಾರಾಟ- ಆರೋಪಿ ಬಂಧನ
ಸಮಗ್ರ ನ್ಯೂಸ್ :: ಬೆಂಗಳೂರಿನಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ನಿಷೇದಿತ ಮಾದಕ ವಸ್ತು ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಇದೀಗ ಸಿಸಿಬಿ ಪೊಲೀಸರು ಬಂಧಿಸಿದ್ದು, ಆರೋಪಿಯಿಂದ 46 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಲೊರೊಟೊ ಬರೆಕಾಡು ನಿವಾಸಿ ಅಬ್ದುಲ್ ಸಮದ್ ಯಾನೆ ಚಮ್ಮು (36) ಎಂದು ಗುರುತಿಸಲಾಗಿದೆ. ಈತನಿಂದ 2,30,000 ರೂ. ಮೌಲ್ಯದ 46 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪಕವನ್ನು ವಶಪಡಿಸಿಕೊಳ್ಳಲಾಗಿದೆ. […]
ಮಂಗಳೂರು: ಮಾದಕ ವಸ್ತು ಮಾರಾಟ- ಆರೋಪಿ ಬಂಧನ Read More »










