ಮೈಸೂರಿನ CFTRI ಸಂಸ್ಥೆಯಲ್ಲಿ ಕೆಲಸದಲ್ಲಿ ಉದ್ಯೋಗಕ್ಕೆ ಆಹ್ವಾನ, ಈಗಲೇ ಅರ್ಜಿ ಹಾಕಿ
ಸಮಗ್ರ ಉದ್ಯೋಗ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು 1 ಪ್ರಾಜೆಕ್ಟ್ ಅಸೋಸಿಯೇಟ್-I ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ(Mysuru) ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಮಾರ್ಚ್ 22, 2024 ಅಂದರೆ ಇವತ್ತೇ ಕೊನೆಯ ದಿನವಾಗಿದ್ದು, ಆಸಕ್ತರು ಈ ಕೂಡಲೇ ಅಪ್ಲಿಕೇಶನ್ ಹಾಕಿ. ಶೈಕ್ಷಣಿಕ ಅರ್ಹತೆ:ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು […]
ಮೈಸೂರಿನ CFTRI ಸಂಸ್ಥೆಯಲ್ಲಿ ಕೆಲಸದಲ್ಲಿ ಉದ್ಯೋಗಕ್ಕೆ ಆಹ್ವಾನ, ಈಗಲೇ ಅರ್ಜಿ ಹಾಕಿ Read More »










