ಬೆಂಗಳೂರಿನ ರೌಡಿಶೀಟರ್‌ಗಳ ಮನೆ ಮೇಲೆ ಪೊಲೀಸ್ ಅಧಿಕಾರಿಗಳ ದಾಳಿ
ಸಮಗ್ರ ನ್ಯೂಸ್: ಇನ್ನೇನು ಲೋಕಸಭೆ ಚುನಾವಣೆಗೆ ಕೆಲವು ದಿನಗಳಷ್ಟೆ ಬಾಕಿ. ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಹಲವು ತಪಾಸಣೆಗಳನ್ನು ಮಾಡುತ್ತಿದ್ದಾರೆ. ಅದರಲ್ಲಿ ಬೆಂಗಳೂರು ದಕ್ಷಿಣ ವಿಭಾಗದ ಮೂರು ಉಪವಿಭಾಗಗಳ ವ್ಯಾಪ್ತಿಯ ಪೊಲೀಸ್ ಠಾಣೆಗಳ ಅಧಿಕಾರಿಗಳು ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ಮಾಡಿದರು. 234 ಮನೆಗಳಲ್ಲಿ ತಪಾಸಣೆ ನಡೆಸಲಾಗಿದ್ದು, 177 ರೌಡಿಗಳು ಮನೆಯಲ್ಲಿರಲಿಲ್ಲ. ನ್ಯಾಯಾಂಗ ಬಂಧನದಲ್ಲಿರುವ ಎಂಟು ರೌಡಿಗಳ ಮನೆಗಳಲ್ಲೂ ತಪಾಸಣೆ ನಡೆಸಲಾಗಿದೆ. ಬೆಂಗಳೂರಿನ ಜಯನಗರ, ಬನಶಂಕರಿ, ಚೆನ್ನಮ್ಮನ ಅಚ್ಚುಕಟ್ಟು, ಕುಮಾರಸ್ವಾಮಿ ಲೇಔಟ್ ಸೇರಿದಂತೆ […]
ಬೆಂಗಳೂರಿನ ರೌಡಿಶೀಟರ್‌ಗಳ ಮನೆ ಮೇಲೆ ಪೊಲೀಸ್ ಅಧಿಕಾರಿಗಳ ದಾಳಿ Read More »










