March 2024

ದ.ಕ ದಿಂದ ಡಿ.ವಿ ಎಸ್ ಸ್ಪರ್ಧೆಗೆ‌ ಭಾರೀ ವಿರೋಧ| ಡಿವಿ ಹಠಾವೋ ಎನ್ನಲು ಕಾರಣ ಏನ್ ಗೊತ್ತಾ?

ಸಮಗ್ರ ನ್ಯೂಸ್: ಕಾಂಗ್ರೇಸ್ ಪಕ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡಿವಿ ಸದಾನಂದ ಗೌಡ ಅವರಿಗೆ ಟಿಕೇಟ್ ನೀಡುವುದಾದರೆ ಅದು ಜಿಲ್ಲೆಗೆ ಮಾಡಿರುವ ದೊಡ್ಡ ದ್ರೋಹ ಎಂದು ನೇತ್ರಾವತಿ ಹೋರಾಟ ಸಮಿತಿ ಆರೋಪಿಸಿದೆ. ನೇತ್ರಾವತಿ ಹೋರಾಟ ಸಮಿತಿಯ ಸಂಚಾಲಕ ದಿನಕರ್ ಶೆಟ್ಟಿ ಮಾಧ್ಯಮಗಳ ಜೊತೆ ಮಾತನಾಡಿ, ಯಾವುದೇ ಕಾರಣಕ್ಕೂ ಕಾಂಗ್ರೇಸ್ ಡಿವಿ ಸದಾನಂದ ಗೌಡ ಅವರಿಗೆ ದಕ್ಷಿಣ ಕನ್ನಡದಲ್ಲಿ ಟಿಕೆಟ್ ನೀಡಬಾರದು, ಜಿಲ್ಲೆಯ ನೀರಿನ ಸಮಸ್ಯೆಗೆ ಈ ವ್ಯಕ್ತಿಯೇ ಕಾರಣ, ಕಾಂಗ್ರೆಸ್ ನಿಂದ ಲೋಕಸಭೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ […]

ದ.ಕ ದಿಂದ ಡಿ.ವಿ ಎಸ್ ಸ್ಪರ್ಧೆಗೆ‌ ಭಾರೀ ವಿರೋಧ| ಡಿವಿ ಹಠಾವೋ ಎನ್ನಲು ಕಾರಣ ಏನ್ ಗೊತ್ತಾ? Read More »

ಚುನಾವಣಾ ನೀತಿ ಸಂಹಿತೆ/ ಬಸ್‍ಗಳಲ್ಲಿ ಲಗೇಜ್ ಗಳನ್ನು ಸಾಗಿಸುವಾಗ ಎಚ್ಚರ

ಸಮಗ್ರ ನ್ಯೂಸ್: 2024ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿದ್ದು, ದಾರಿಯುದ್ದಕ್ಕೂ ಪ್ರತಿ ಹೆಜ್ಜೆಗೂ ಪೆÇಲೀಸ್ ಕಾವಲು ಹಾಕಲಾಗುತ್ತಿದೆ. ಸಾರ್ವಜನಿಕ ಸಾರಿಗೆ ಬಸ್‍ಗಳಲ್ಲಿ ಲಗೇಜ್ ಗಳನ್ನು ಸಾಗಿಸುವಾಗ ಪ್ರಯಾಣಿಕರಿಗೆ ಕೆಲವು ನಿಬರ್ಂಧಗಳನ್ನು ವಿಧಿಸಲಾಗಿದ್ದು, ಇನ್ನು ಮುಂದೆ ಸರ್ಕಾರಿ ಬಸ್‍ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ತಮ್ಮ ಲಗೇಜ್‍ನಲ್ಲಿ ಕೆಲವು ವಸ್ತುಗಳನ್ನು ಸಾಗಿಸಲು ಅನುಮತಿಸಲಾಗುವುದಿಲ್ಲ. ಈಗಾಗಲೇ ನಾಲ್ಕು ನಿಗಮಗಳಿಗೆ ಹೊಸ ನಿಯಮಗಳನ್ನು ಪರಿಚಯಿಸಲಾಗಿದ್ದು ಚುನಾವಣಾ ಸಂಬಂಧಿತ ದಾಖಲಾತಿ ಅಥವಾ ನೀತಿ ಸಂಹಿತೆ ನಿಯಮಗಳನ್ನು ಉಲ್ಲಂಘಿಸುವ ಸರಕುಗಳನ್ನು ಸಾಗಿಸಲಾಗುವುದಿಲ್ಲ. ದಾಖಲೆಗಳಿಲ್ಲದೆ ಪ್ರಯಾಣಿಕರು

ಚುನಾವಣಾ ನೀತಿ ಸಂಹಿತೆ/ ಬಸ್‍ಗಳಲ್ಲಿ ಲಗೇಜ್ ಗಳನ್ನು ಸಾಗಿಸುವಾಗ ಎಚ್ಚರ Read More »

ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ| ಕ್ರೈಂ ಸೀನ್ ಪರಿಶೀಲನೆ ವೇಳೆ ಅನುಮಾನ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ಜೆ‌.ಪಿ.ನಗರದ 3ನೇ ಹಂತದಲ್ಲಿ ಈ ದುರಂತ ನಡೆದಿದೆ. ಈ ಘಟನೆಯಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ತಾಯಿ ಸುಕನ್ಯಾ ಮಕ್ಕಳಾದ ನಿಖಿತ್, ನಿಶಿತ್ ಮೃತ ದುರ್ದೈವಿಗಳು. ಘಟನಾ ಸ್ಥಳಕ್ಕೆ ಜೆ‌.ಪಿ.ನಗರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದು, ಸ್ಥಳೀಯರು ಮತ್ತು ಸಂಬಂಧಿಕರಿಂದ ಮಾಹಿತಿ ಪಡೆಯುತ್ತಿದ್ದಾರೆ. ಇವರು ಉಡುಪಿ ಮೂಲದ ಅಂಬಲಪಾಡಿ ನಿವಾಸಿಗಳಾಗಿರುವ ಕುಟುಂಬ, ಜೆಪಿ ನಗರದಲ್ಲಿ ವಾಸವಾಗಿದ್ದರು. ನಿನ್ನೆ

ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ| ಕ್ರೈಂ ಸೀನ್ ಪರಿಶೀಲನೆ ವೇಳೆ ಅನುಮಾನ Read More »

ನಮ್ಮ ಮೆಟ್ರೋ ಸಿಬ್ಬಂದಿಯಿಂದ ಅಸಭ್ಯ ವರ್ತನೆ| ಮಹಿಳೆ ಮುಂದೆ ಖಾಸಗಿ ಅಂಗ ಪ್ರದರ್ಶಿಸಿದ ಆರೋಪ

ಸಮಗ್ರ ನ್ಯೂಸ್: ಬೆಂಗಳೂರಿನ ಮೆಟ್ರೊ ನಿಲ್ದಾಣದಲ್ಲಿ ಪ್ರತಿ ಭಾರಿಯು ಅಸಭ್ಯ ವರ್ತನೆಗಳು ಸುದ್ದಿಯಲ್ಲಿರುತ್ತದೆ. ಇಂದು ಇಂತಹದೆ ಸುದ್ದಿ ಮತ್ತೆ ಕೇಳಿಬರುತ್ತಿದೆ. ಮಹಿಳೆ ಮುಂದೆ ತನ್ನ ಖಾಸಗಿ ಅಂಗ ಸ್ಪರ್ಶಿಸಿಕೊಂಡು ನಮ್ಮ ಮೆಟ್ರೋ ಸಿಬ್ಬಂದಿಯಿಂದಲೇ ಅಸಭ್ಯ ವರ್ತನೆ ತೋರಿರುವಂತಹ ಘಟನೆ ನಗರದ ಜಾಲಹಳ್ಳಿ ಮೆಟ್ರೋ ಪ್ಲ್ಯಾಟ್​ಫಾರ್ಮ್​ನಲ್ಲಿ ನಡೆದಿದೆ. ಈ ಕುರಿತಾಗಿ ಮೆಟ್ರೋ ಮೇಲಧಿಕಾರಿಗಳಿಗೆ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಆದರೆ ಮೆಟ್ರೋ ಅಧಿಕಾರಿಗಳಿಗೆ ದೂರು ನೀಡಿದರೂ ಕ್ರಮ ಕೈಗೊಳ್ಳದ ಹಿನ್ನೆಲೆ ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿ ಜಾಲಹಳ್ಳಿ ಮೆಟ್ರೋ ಸಿಬ್ಬಂದಿ

ನಮ್ಮ ಮೆಟ್ರೋ ಸಿಬ್ಬಂದಿಯಿಂದ ಅಸಭ್ಯ ವರ್ತನೆ| ಮಹಿಳೆ ಮುಂದೆ ಖಾಸಗಿ ಅಂಗ ಪ್ರದರ್ಶಿಸಿದ ಆರೋಪ Read More »

ಡಾ. ಅನುರಾಧಾ ಕುರುಂಜಿಯವರಿಗೆ ಶಿವಶರಣೆ ನೀಲಾಂಬಿಕೆ ಪ್ರಶಸ್ತಿ|ರಾಜ್ಯ ಮಟ್ಟದ ಕವಿಗೋಷ್ಠಿಗೆ ಆಯ್ಕೆ

ಸಮಗ್ರ ನ್ಯೂಸ್:ರಾಜ್ಯ ಮಟ್ಟದ ಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನದಲ್ಲಿ ರಾಜ್ಯದ 25 ಮಹಿಳಾ ಸಾಧಕಿಯರಿಗೆ ಪುರಸ್ಕಾರ ನೀಡಲಿದೆ. ಈ ಪುರಸ್ಕಾರಕ್ಕೆ ಸುಳ್ಯದ ಉಪನ್ಯಾಸಕಿ, ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರು ಬೆಂಗಳೂರಿನ ವಿಶ್ವ ಕನ್ನಡ ಸಂಸ್ಥೆ ಕೊಡ ಮಾಡುವ ಶಿವಶರಣೆ ನೀಲಾಂಬಿಕೆ ಪ್ರಶಸ್ತಿಗೆ ಆಯ್ಕೆ. ಶೈಕ್ಷಣಿಕ ಕಾರ್ಯ ಚಟುವಟಿಕೆಯ ಜೊತೆಗೆ ವ್ಯಕ್ತಿತ್ವ ವಿಕಸನ ತರಬೇತುದಾರರಾಗಿ ಬಿಡುವಿನ ವೇಳೆ ಇದುವರೆಗೆ ಸುಮಾರು 2100 ಕ್ಕೂ ಅಧಿಕ ತರಬೇತಿಯನ್ನು ನೀಡುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಇವರ

ಡಾ. ಅನುರಾಧಾ ಕುರುಂಜಿಯವರಿಗೆ ಶಿವಶರಣೆ ನೀಲಾಂಬಿಕೆ ಪ್ರಶಸ್ತಿ|ರಾಜ್ಯ ಮಟ್ಟದ ಕವಿಗೋಷ್ಠಿಗೆ ಆಯ್ಕೆ Read More »

ಕರ್ನಾಟಕ ನಗರ ನೀರು ಸರಬರಾಜು & ಒಳಚರಂಡಿ ಮಂಡಳಿಯಲ್ಲಿ ಉದ್ಯೋಗವಕಾಶ! ನಾಳೆಯೇ ಲಾಸ್ಟ್ ಡೇಟ್

ಸಮಗ್ರ ಉದ್ಯೋಗ: ಕರ್ನಾಟಕ ನಗರ ನೀರು ಸರಬರಾಜು & ಒಳಚರಂಡಿ ಮಂಡಳಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 64 ಅಸಿಸ್ಟೆಂಟ್ ಎಂಜಿನಿಯರ್, ಫಸ್ಟ್ ಡಿವಿಶನ್ ಅಕೌಂಟ್ಸ್​ ಅಸಿಸ್ಟೆಂಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಈ ಮೊದಲು ಮಾರ್ಚ್​ 10, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು. ಬಳಿ ಆ ದಿನಾಂಕವನ್ನು ಮಾರ್ಚ್​ 21 ರವರೆಗೆ ವಿಸ್ತರಿಸಲಾಗಿತ್ತು.

ಕರ್ನಾಟಕ ನಗರ ನೀರು ಸರಬರಾಜು & ಒಳಚರಂಡಿ ಮಂಡಳಿಯಲ್ಲಿ ಉದ್ಯೋಗವಕಾಶ! ನಾಳೆಯೇ ಲಾಸ್ಟ್ ಡೇಟ್ Read More »

ಜೂನಿಯರ್ ರಿಸರ್ಚ್​ ಫೆಲೋ ಜಾಬ್ ಗೆ ಹೈರಿಂಗ್, ಬೇಗ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಮಾರ್ಚ್​ 21, 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಇವತ್ತೇ ಇ-ಮೇಲ್ ಮಾಡುವ​​ ಮೂಲಕ ಅಪ್ಲೈ ಮಾಡಬಹುದು. ಸುರತ್ಕಲ್​​ನಲ್ಲಿ ಉದ್ಯೋಗ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಶೈಕ್ಷಣಿಕ ಅರ್ಹತೆ:ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ

ಜೂನಿಯರ್ ರಿಸರ್ಚ್​ ಫೆಲೋ ಜಾಬ್ ಗೆ ಹೈರಿಂಗ್, ಬೇಗ ಅರ್ಜಿ ಸಲ್ಲಿಸಿ Read More »

ಕೂಜಿಮಲೆಗೆ ಭೇಟಿ ನೀಡಿದ ಶಂಕಿತರು ನಿಷೇಧಿತ ನಕ್ಸಲ್ ಸಂಘಟನೆಯ ಸದಸ್ಯರು|ಕೊಡಗು ಎಸ್.ಪಿ. ಮಾಹಿತಿ

ಸಮಗ್ರ ನ್ಯೂಸ್: ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಕಲ್ಮಕಾರು ಸಮೀಪದ ಕೂಜಿಮಲೆ ಎಸ್ಟೇಟ್ ಅಂಗಡಿಗೆ ಬಂದು ದಿನಸಿ ಪದಾರ್ಥ ತೆಗೆದುಕೊಂಡು ಹೋಗಿರುವ ಶಂಕಿತ ವ್ಯಕ್ತಿಗಳು ನಿಷೇಧಿತ ನಕ್ಸಲ್ ಸಂಘಟನೆಯ ಸದಸ್ಯರಾಗಿದ್ದಾರೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಎಸ್.ಪಿ., ಇಬ್ಬರು ಪುರುಷರು ಹಾಗೂ ಇಬ್ಬರು ಮಹಿಳೆಯರು ಶಸ್ತ್ರ ಸಜ್ಜಿತರಾಗಿ ಮಾ.17ರ ಸಂಜೆ ವೇಳೆ ಕೂಜಿಮಲೆ ರಬ್ಬರ್ ಎಸ್ಟೇಟ್‌ನ ಅಂಗಡಿಗೆ ಆಗಮಿಸಿ 25 ಕೆ.ಜಿ ಅಕ್ಕಿ ಸಹಿತ ಇತರ ವಸ್ತುಗಳನ್ನು ಖರೀದಿ

ಕೂಜಿಮಲೆಗೆ ಭೇಟಿ ನೀಡಿದ ಶಂಕಿತರು ನಿಷೇಧಿತ ನಕ್ಸಲ್ ಸಂಘಟನೆಯ ಸದಸ್ಯರು|ಕೊಡಗು ಎಸ್.ಪಿ. ಮಾಹಿತಿ Read More »

ಪುತ್ತೂರು: ಏರಿಕೆ ಕಂಡ ಅಡಿಕೆ, ಕೊಕ್ಕೊ ಧಾರಣೆ

ಸಮಗ್ರ ನ್ಯೂಸ್: ಮಂಗಳೂರು ಚಾಲಿ ಅಡಿಕೆ ಧಾರಣೆ ಹಾಗೂ ಕೊಕ್ಕೊ ಧಾರಣೆ ಏರಿಕೆಯತ್ತ ಮುಖಮಾಡಿದ್ದು, ಕರಾವಳಿಯ ವಾಣಿಜ್ಯ ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿದೆ. ಕ್ಯಾಂಪ್ಕೋ, ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆ ಸ್ಥಿರವಾಗಿದ್ದರೆ, ಸಿಂಗಲ್ ಚೋಲ್, ಡಬ್ಬಲ್ ಚೋಲ್ ಧಾರಣೆ ಹೆಚ್ಚಳವಾಗಿದೆ. ಕಳೆದ ಒಂದು ತಿಂಗಳಲ್ಲಿ ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆ ಕೆ.ಜಿ.ಗೆ 5 ರೂ., ಸಿಂಗಲ್‌ ಚೋಲ್‌ ಕೆ.ಜಿ.ಗೆ 20 ರೂ., ಡಬ್ಬಲ್‌ ಚೋಲ್‌ ಕೆ.ಜಿ.ಗೆ 20 ರೂ., ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆ

ಪುತ್ತೂರು: ಏರಿಕೆ ಕಂಡ ಅಡಿಕೆ, ಕೊಕ್ಕೊ ಧಾರಣೆ Read More »

ಹೊಸ ಅಧ್ಯಾಯ ಆರಂಭಿಸಿದ ಆರ್ ಸಿ ಬಿ/ ಹೊಸ ಹೆಸರು, ಹೊಸ ಜೆರ್ಸಿ

ಸಮಗ್ರ ನ್ಯೂಸ್: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್ ಸಿ ಬಿ ತಂಡದ ಅನ್‍ಬಾಕ್ಸ್ ಕಾರ್ಯಕ್ರಮದಲ್ಲಿ ಆರ್ ಸಿ ಬಿ ತನ್ನ ಹೆಸರಿನಲ್ಲಿ ಬದಲಾವಣೆ ಮಾಡಿಕೊಂಡಿದ್ದು, ‘ರಾಯಲ್ ಚಾಲೆಂಜರ್ಸ್ ಬೆಂಗಳೂರ್’ ಇನ್ಮುಂದೆ ‘ರಾಯಲ್ ಚಾಲೆಂಜರ್ಸ್ ಬೆಂಗಳೂರು’ ಆಗಿದೆ. ಈ ವೇಳೆ ಆರ್ ಸಿ ಬಿ ಹೆಸರಿನಲ್ಲಿ ‘ಬೆಂಗಳೂರ್’ ಪದವನ್ನು ತೆಗೆದು ‘ಬೆಂಗಳೂರು’ ಎಂದು ಬದಲಾಯಿಸಿಕೊಂಡಿದೆ. ಜೊತೆಗೆ ಹೊಸ ಜೆರ್ಸಿಯನ್ನು ಪರಿಚಯಿಸಿದೆ. ಈ ಕುರಿತು ಆರ್ ಸಿ ಬಿ, ‘ನಾವು ಪ್ರೀತಿಸುವ ನಗರ, ನಾವು ಸ್ವೀಕರಿಸುವ ಪರಂಪರೆ ಮತ್ತು ಇದು

ಹೊಸ ಅಧ್ಯಾಯ ಆರಂಭಿಸಿದ ಆರ್ ಸಿ ಬಿ/ ಹೊಸ ಹೆಸರು, ಹೊಸ ಜೆರ್ಸಿ Read More »