ಬಂಟ್ವಾಳ: ಈಜಲು ಬಂದ ವ್ಯಕ್ತಿ ನದಿ ನೀರಿನಲ್ಲಿ ಮುಳುಗಿ ಮೃತ್ಯು
ಸಮಗ್ರ ನ್ಯೂಸ್ : ಸ್ನೇಹಿತರ ಜೊತೆಯಲ್ಲಿ ಈಜಲು ಬಂದ ಐವರ ಪೈಕಿ ವ್ಯಕ್ತಿಯೋರ್ವನು ನೇತ್ರಾವತಿ ನದಿಯಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ಶಂಭೂರು ಗ್ರಾಮದ ದೇವಸ್ಥಾನವೊಂದರ ಸಮೀಪ ನದಿಯಲ್ಲಿ ಸೋಮವಾರ ಸಂಜೆ ವೇಳೆ ನಡೆದಿದೆ. ಬೆಳ್ತಂಗಡಿ ನಿವಾಸಿ ಲೋಹಿತಾಕ್ಷ ಮೃತಪಟ್ಟ ವ್ಯಕ್ತಿ. ಬೆಳ್ತಂಗಡಿ ನಿವಾಸಿಗಳಾದ ವಿನ್ಸಿ, ಮ್ಯಾಕ್ಸಿ, ಪ್ರಮೋದ್, ದಯಾನಂದ ಎಂಬವರ ಜೊತೆಗೆ ನೇತ್ರಾವತಿ ನದಿಗೆ ಈಜಾಡಲು ಬಂದಿದ್ದ ವೇಳೆ ಘಟನೆ ನಡೆದಿದೆ. ವಿನ್ಸಿ ಎಂಬವರ ಪತ್ನಿಯ ಮನೆ ಶಂಭೂರಿನಲ್ಲಿದ್ದು, ಇಲ್ಲಿಗೆ ಆಗ್ಗಾಗ್ಗೆ ಬಂದು ನೇತ್ರಾವತಿ ನದಿಯಲ್ಲಿ ಸ್ನಾನ […]
ಬಂಟ್ವಾಳ: ಈಜಲು ಬಂದ ವ್ಯಕ್ತಿ ನದಿ ನೀರಿನಲ್ಲಿ ಮುಳುಗಿ ಮೃತ್ಯು Read More »










