ಪುತ್ತೂರು: ಅನುದಾನ ಹಂಚಿಕೆ ವಿಚಾರದಲ್ಲಿ ಕಿರಿಕ್| ಬಿಜೆಪಿ ಜಾಲತಾಣ ಪ್ರಮುಖ್ ಮನೆಗೆ ತೆರಳಿ ಶಾಸಕ ರೈ ಬೆಂಬಲಿಗರ ದಾಂಧಲೆ!?
ಸಮಗ್ರ ನ್ಯೂಸ್: ಕ್ಷೇತ್ರಕ್ಕೆ ಅತೀ ಹೆಚ್ಚು ಅನುದಾನ ತಂದು ಅಭಿವೃದ್ಧಿ ಕಾರ್ಯ ನಡೆಸಿರುವುದಾಗಿ ಜಾಲತಾಣಗಳಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಬೆಂಬಲಿಗರು ಹಾಕಿರುವ ಪೋಸ್ಟ್ ಗಳ ಬಗ್ಗೆ ಅನುದಾನ ಬಳಕೆ ಕುರಿತು ಸ್ಪಷ್ಟನೆ ನೀಡುವಂತೆ ಬಿಜೆಪಿ ಕಾರ್ಯಕರ್ತರು ಕೇಳಿಕೊಂಡಿದ್ದು, ಇದೇ ವಿಚಾರವಾಗಿ ಶಾಸಕ ಅಶೋಕ್ ರೈ ಬೆಂಬಲಿಗರೆನ್ನಲಾದ ತಂಡ ದಾಂಧಲೆ ನಡೆಸಿರುವ ಘಟನೆ ಪುತ್ತೂರಿನಿಂದ ವರದಿಯಾಗಿದೆ. ದಕ್ಷಿಣ ಕನ್ನಡ ಬಿಜೆಪಿ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಜಯಾನಂದ ಬಂಗೇರ ಮನೆಗೆ ತೆರಳಿ ಕಾಂಗ್ರೆಸ್ ಕಾರ್ಯಕರ್ತರು ಕಿರಿಕ್ ಮಾಡಿದ್ದು, ಚುನಾವಣಾ […]










