ಚುನಾವಣೆ ಘೋಷಣೆ ಆಗ್ತಿದಂತೆ ಝಣಝಣ ಕಾಂಚಾಣ| ದಾಖಲೆ ಇಲ್ಲದೆ ಸಾಗಿಸ್ತಿದ್ದ 20 ಲಕ್ಷ ಹಣ ಸೀಜ್
ಸಮಗ್ರ ನ್ಯೂಸ್: ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲೆ ಕಾಂಚಾಣದ ಸದ್ದು ಕೇಳಿಬರುತ್ತಿದೆ. ದೇಶದಲ್ಲಿ ನೀತಿ ಸಂಹಿತೆ ಜಾರಿಯಾಗಿದ್ದು, ಹಣ, ಹೆಂಡ ಮತ್ತು ವಸ್ತುಗಳ ಆಮಿಷ ಒಡ್ಡಿ ಮತದಾರರನ್ನು ಸೆಳೆಯುವುದಕ್ಕೆ ಬ್ರೇಕ್ ಬೀಳುತ್ತದೆ. ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಮತ್ತು ಪೊಲೀಸರು ಅಲರ್ಟ್ ಆಗಿದ್ದು, ಅಕ್ರಮವಾಗಿ ಸಾಗಿಸುವ ಹಣದ ಮೇಲೆ ಕಣ್ಣಿಟ್ಟಿದ್ದಾರೆ. ಅದರಂತೆ ಬೆಂಗಳೂರಿನಲ್ಲಿ ಮತ್ತು ನೆಲಮಂಗಲದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರೂಪಾಯಿ ಹಣವನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ […]
ಚುನಾವಣೆ ಘೋಷಣೆ ಆಗ್ತಿದಂತೆ ಝಣಝಣ ಕಾಂಚಾಣ| ದಾಖಲೆ ಇಲ್ಲದೆ ಸಾಗಿಸ್ತಿದ್ದ 20 ಲಕ್ಷ ಹಣ ಸೀಜ್ Read More »










