ಮಂಗಳೂರು: ಮೂಡ ಕಚೇರಿ ಮೇಲೆ ಲೋಕಾಯುಕ್ತ ದಾಳಿ| ಹಣದ ಬ್ಯಾಗ್ ಪತ್ತೆ
ಸಮಗ್ರ ನ್ಯೂಸ್ : ಮುಡಾ ಕಚೇರಿಯಲ್ಲಿ ಮಾ. 13ರಂದು ನಡೆದ ಲೋಕಾಯುಕ್ತ ದಾಳಿ ಸಂದರ್ಭದಲ್ಲಿ ಹಣದ ಬ್ಯಾಗ್ ಪತ್ತೆಯಾಗಿದ್ದು, ತನಿಖೆ ಮುಂದುವರಿದಿದೆ ಎಂದು ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕ ಸಿ.ಎ. ಸೈಮನ್ ತಿಳಿಸಿದ್ದಾರೆ. ಮಂಗಳೂರು ಮೂಡ ಕಚೇರಿಯಲ್ಲಿ ಸಾರ್ವಜನಿಕರ ಕಡತಗಳು ವಿಲೇವಾರಿಯಾಗುತ್ತಿಲ್ಲ ಹಾಗೂ ಕಛೇರಿಯಲ್ಲಿ ಮಧ್ಯವರ್ತಿಗಳದ್ದೇ ದರ್ಬಾರು ಎಂಬ ದೂರುಗಳು ಬಂದ ಹಿನ್ನಲೆಯಲ್ಲಿ ಈ ದಾಳಿ ನಡೆಸಲಾಗಿತ್ತು. ದೂರುಗಳು ಬಂದ ಹಿನ್ನೆಲೆಯಲ್ಲಿ ಮಾ. 13ರಂದು ಸಂಜೆ ದಾಳಿ ನಡೆಸಿ ರಾತ್ರಿ ಸುಮಾರು 18 ಗಂಟೆಗಳ ದೀರ್ಘಕಾಲ […]
ಮಂಗಳೂರು: ಮೂಡ ಕಚೇರಿ ಮೇಲೆ ಲೋಕಾಯುಕ್ತ ದಾಳಿ| ಹಣದ ಬ್ಯಾಗ್ ಪತ್ತೆ Read More »










