ಬಜಪೆ: ತಲೆಮರೆಸಿಕೊಂಡಿದ್ದ ಆರೋಪಿಯ ಸೆರೆ
ಸಮಗ್ರ ನ್ಯೂಸ್ : ಎಲ್ಲಿಂದಲೋ ಕದ್ದು ವಾಹನದಲ್ಲಿ ಮರಳು ಮತ್ತು ಕೆಂಪು ಕಲ್ಲು ಸಾಗಿಸುತ್ತಿದ್ದ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ 2014ರ ಜು.12ರಲ್ಲಿ ದಾಖಲಾಗಿದ್ದ ಪ್ರಕರಣದ ಆರೋಪಿ ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಸುಲ್ತಾಡಿ ಮನೆಯ ನಿತಿನ್ (37) ನನ್ನು ಬಂಧಿಸಲಾಗಿದೆ. ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆತನನ್ನು ಬಜಪೆ ಪೊಲೀಸ್ ನಿರೀಕ್ಷಕರ ನಂದೇಶ್ ಬಿ. ಕುಂಬಾರ್ ನೇತೃತ್ವದ ತಂಡ ಗುರುವಾರ ಕಡಬದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. […]
ಬಜಪೆ: ತಲೆಮರೆಸಿಕೊಂಡಿದ್ದ ಆರೋಪಿಯ ಸೆರೆ Read More »










