March 2024

ರಾಜ್ಯ ಸರ್ಕಾರಿ ಹುದ್ದೆಗಳಿಗೆ ಅಪ್ಲೈ ಮಾಡಿ, ನಾಳೆ ಲಾಸ್ಟ್ ಡೇಟ್

ಸಮಗ್ರ ಉದ್ಯೋಗ: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ HR ಇಂಟರ್ನ್​ಶಿಪ್ಸ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈಗಲೇ ಅರ್ಜಿ ಹಾಕಿ. ಆನ್​​ಲೈನ್ ಮೂಲಕ ಅಭ್ಯರ್ಥಿಗಳು ಅಪ್ಲಿಕೇಶನ್ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಮಾರ್ಚ್ 31, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ವಿದ್ಯಾರ್ಹತೆ:ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ […]

ರಾಜ್ಯ ಸರ್ಕಾರಿ ಹುದ್ದೆಗಳಿಗೆ ಅಪ್ಲೈ ಮಾಡಿ, ನಾಳೆ ಲಾಸ್ಟ್ ಡೇಟ್ Read More »

ನಿಮ್ಮ ಕಾರನ್ನು ಸುಡುವ ಬಿಸಿಲಿನಿಂದ ರಕ್ಷಿಸಿಕೊಳ್ಳಿ! ಮೊದಲು ಇವುಗಳನ್ನು ತಿಳಿದುಕೊಳ್ಳಿ

ಸಮ್ಮರ್ ಕಾರ್ ಟಿಪ್ಸ್: ಬೇಸಿಗೆಯಾಗಿದ್ದರಿಂದ ಹೆಚ್ಚಿನ ತಾಪಮಾನದಿಂದ ವಾಹನಗಳು ಹಲವು ರೀತಿಯಲ್ಲಿ ಹಾಳಾಗುತ್ತವೆ. ದೇಶಾದ್ಯಂತ ಕಾರು ಮಾಲೀಕರು ಮತ್ತು ಚಾಲಕರು ತಮ್ಮ ವಾಹನಗಳನ್ನು ಸೂರ್ಯನಿಂದ ರಕ್ಷಿಸಲು ಮಾರ್ಗಗಳನ್ನು ಹುಡುಕುತ್ತಿದ್ದಾರೆ. ಹೊರಭಾಗಕ್ಕಿಂತ ಹೆಚ್ಚಾಗಿ ಕಾರಿನ ಒಳಭಾಗವನ್ನು ರಕ್ಷಿಸುವುದು ಮುಖ್ಯವಾಗಿದೆ. ಇಂಜಿನ್ ಸರಾಗವಾಗಿ ಚಾಲನೆಯಲ್ಲಿರುವಂತೆ, ಈ ಬೇಸಿಗೆಯಲ್ಲಿ ನಿಮ್ಮ ಕಾರನ್ನು ಸರಾಗವಾಗಿ ಓಡಿಸಲು ನೀವು ಮಾಡಬೇಕಾದ ಕೆಲವು ವಿಷಯಗಳು ಇಲ್ಲಿವೆ. ಕಾರುಗಳ ಹೊರಭಾಗ: ಈ ಋತುವಿನಲ್ಲಿ ಸೂರ್ಯೋದಯವು ಸಾಮಾನ್ಯ ದಿನಗಳಲ್ಲಿ ಎರಡು ಪಟ್ಟು ಹೆಚ್ಚು ಹೊಳೆಯುತ್ತದೆ. ಪರಿಣಾಮ ಕಾರಿನ ಬಣ್ಣ

ನಿಮ್ಮ ಕಾರನ್ನು ಸುಡುವ ಬಿಸಿಲಿನಿಂದ ರಕ್ಷಿಸಿಕೊಳ್ಳಿ! ಮೊದಲು ಇವುಗಳನ್ನು ತಿಳಿದುಕೊಳ್ಳಿ Read More »

ತಾಪಮಾನ ಹೆಚ್ಚಳದಿಂದ ವಿದ್ಯುತ್ ಸರಬರಾಜಿನಲ್ಲಿ ಏರುಪೇರು: 220 ಕೆವಿ ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ ಬೆಂಕಿ

ಸಮಗ್ರ ನ್ಯೂಸ್‌ : ತಾಪಮಾನ ಹೆಚ್ಚಳದಿಂದ ವಿದ್ಯುತ್ ಸರಬರಾಜಿನಲ್ಲಿ ಏರುಪೇರಾಗಿ ನಗರದ 220 ಕೆವಿ ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ರಾಯಚೂರಿನಲ್ಲಿ ನಡೆದಿದೆ. ಅಗ್ನಿ ಅವಘಡದಲ್ಲಿ ವಿದ್ಯುತ್ ಪರಿವರ್ತಕಗಳು ಸುಟ್ಟು ಹೋಗಿದೆ. ಮೂರು ಟಿ.ಸಿಗಳು ಸುಟ್ಟಿದ್ದರಿಂದ ಇಡೀ ರಾಯಚೂರು ನಗರಕ್ಕೆ ವಿದ್ಯುತ್ ಸರಬರಾಜು ಬಂದ್ ಆಗಿತ್ತು. ವಿದ್ಯುತ್ ಕೇಂದ್ರದಲ್ಲಿನ ಕೇಬಲ್‌ಗಳು ಸುಟ್ಟು ಹೋಗಿವೆ. ಅಗ್ನಿಶಾಮಕ ದಳ ಸಿಬ್ಬಂದಿ ನಿರಂತರ ಪ್ರಯತ್ನದಿಂದ ಬೆಂಕಿ ನಂದಿಸಿದ್ದಾರೆ. ವಿದ್ಯುತ್ ಕೇಂದ್ರದಲ್ಲಿ ದುರಸ್ತಿ ಕಾರ್ಯ ನಡೆದಿದ್ದು ವಿದ್ಯುತ್ ಸರಬರಾಜು

ತಾಪಮಾನ ಹೆಚ್ಚಳದಿಂದ ವಿದ್ಯುತ್ ಸರಬರಾಜಿನಲ್ಲಿ ಏರುಪೇರು: 220 ಕೆವಿ ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ ಬೆಂಕಿ Read More »

ತಾಪಮಾನ ಹೆಚ್ಚಳದಿಂದ ವಿದ್ಯುತ್ ಸರಬರಾಜಿನಲ್ಲಿ ಏರುಪೇರು| 220 ಕೆವಿ ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ ಬೆಂಕಿ

ಸಮಗ್ರ ನ್ಯೂಸ್‌ : ತಾಪಮಾನ ಹೆಚ್ಚಳದಿಂದ ವಿದ್ಯುತ್ ಸರಬರಾಜಿನಲ್ಲಿ ಏರುಪೇರಾಗಿ ನಗರದ 220 ಕೆವಿ ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ರಾಯಚೂರಿನಲ್ಲಿ ನಡೆದಿದೆ. ಅಗ್ನಿ ಅವಘಡದಲ್ಲಿ ವಿದ್ಯುತ್ ಪರಿವರ್ತಕಗಳು ಸುಟ್ಟು ಹೋಗಿದೆ. ಮೂರು ಟಿ.ಸಿಗಳು ಸುಟ್ಟಿದ್ದರಿಂದ ಇಡೀ ರಾಯಚೂರು ನಗರಕ್ಕೆ ವಿದ್ಯುತ್ ಸರಬರಾಜು ಬಂದ್ ಆಗಿತ್ತು. ವಿದ್ಯುತ್ ಕೇಂದ್ರದಲ್ಲಿನ ಕೇಬಲ್‌ಗಳು ಸುಟ್ಟು ಹೋಗಿವೆ. ಅಗ್ನಿಶಾಮಕ ದಳ ಸಿಬ್ಬಂದಿ ನಿರಂತರ ಪ್ರಯತ್ನದಿಂದ ಬೆಂಕಿ ನಂದಿಸಿದ್ದಾರೆ. ವಿದ್ಯುತ್ ಕೇಂದ್ರದಲ್ಲಿ ದುರಸ್ತಿ ಕಾರ್ಯ ನಡೆದಿದ್ದು ವಿದ್ಯುತ್ ಸರಬರಾಜು

ತಾಪಮಾನ ಹೆಚ್ಚಳದಿಂದ ವಿದ್ಯುತ್ ಸರಬರಾಜಿನಲ್ಲಿ ಏರುಪೇರು| 220 ಕೆವಿ ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ ಬೆಂಕಿ Read More »

ಕೊನೆಗೂ ಕೋಲಾರ ‘ಕೈ’ ಟಿಕೆಟ್ ಘೋಷಣೆ… ಕೆ.ವಿ ಗೌತಮ್ ಅಭ್ಯರ್ಥಿಯಾಗಿ ಆಯ್ಕೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಟಿಕೆಟ್ ಫೈಟ್ ಜೋರಾಗಿ ನಡೆದಿತ್ತು. ಕರ್ನಾಟಕದ ಮೂರು ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಬಾಕಿ ಉಳಿದಿದ್ದ ನಾಲ್ಕು ಕ್ಷೇತ್ರಗಳ ಪೈಕಿ ಚಾಮರಾಜನಗರ, ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿದ್ದು, ಕೋಲಾರ ಕ್ಷೇತ್ರದ ಟಿಕೆಟ್ ಕಗ್ಗಂಟಾಗಿ ಉಳಿದುಕೊಂಡಿತ್ತು. ಚಿಕ್ಕಬಳ್ಳಾಪುರ ಟಿಕೆಟ್ ಅನ್ನು ಎಂ.ಎಸ್.ರಾಮಯ್ಯನವರ ಮೊಮ್ಮಗ ರಕ್ಷಾ ರಾಮಯ್ಯ, ಬಳ್ಳಾರಿ ಲೋಕಸಭಾ ಟಿಕೆಟ್ ಸಂಡೂರು ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ತುಕರಾಂ ಅವರಿಗೆ ನೀಡಿದ್ದು, ಚಾಮರಾಜನಗರ

ಕೊನೆಗೂ ಕೋಲಾರ ‘ಕೈ’ ಟಿಕೆಟ್ ಘೋಷಣೆ… ಕೆ.ವಿ ಗೌತಮ್ ಅಭ್ಯರ್ಥಿಯಾಗಿ ಆಯ್ಕೆ Read More »

ಚುನಾವಣೆ ಬಂದರೆ ಮೂರೇ ದಿನದಲ್ಲಿ ಹಾರ್ಟ್ ಆಪರೇಷನ್ : ರಮೇಶ್‌ ಬಂಡೀಸಿದ್ದೇಗೌಡ

ಸಮಗ್ರ ನ್ಯೂಸ್‌ : ಮಾಜಿ ಸಿಎಂ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಹೆಚ್‌.ಡಿ.ಕುಮಾರಸ್ವಾಮಿ ಅವರ ಹೃದಯ ಶಸ್ತ್ರಚಿಕಿತ್ಸೆ ಬಗ್ಗೆ ಕಾಂಗ್ರೆಸ್‌ ಶಾಸಕ ರಮೇಶ್‌ ಬಂಡೀಸಿದ್ದೇಗೌಡ ಅನುಮಾನ ವ್ಯಕ್ತಪಡಿಸಿದ್ದು, ಮಳವಳ್ಳಿಯ ಕಾಂಗ್ರೆಸ್‌ ಸಭೆಯಲ್ಲಿ ಹೆಚ್‌ಡಿಕೆ ಹೃದಯ ಶಸ್ತ್ರಚಿಕಿತ್ಸೆ ಕುರಿತು ಮಾತನಾಡಿದ ಅವರು, ಚುನಾವಣೆ ಬಂತು ಎಂದರೇ ಸಾಕು ಆಸ್ಪತ್ರೆ ಸೇರ್ತಾರೆ. ಮೂರೇ ದಿನದಲ್ಲಿ ಹಾರ್ಟ್ ಆಪರೇಷನ್ ಆಗುತ್ತೆ. ನಾಲ್ಕನೇ ದಿನಕ್ಕೆ ಇಡೀ ರಾಜ್ಯ ಸುತ್ತುತ್ತಾರೆ. ಅದು ಹೇಗೆ ಸಾಧ್ಯ ಅನ್ನೋದು ನನಗೆ ಅರ್ಥವಾಗುತ್ತಿಲ್ಲ ಎಂದು ಪ್ರಶ್ನಿಸಿದರು.

ಚುನಾವಣೆ ಬಂದರೆ ಮೂರೇ ದಿನದಲ್ಲಿ ಹಾರ್ಟ್ ಆಪರೇಷನ್ : ರಮೇಶ್‌ ಬಂಡೀಸಿದ್ದೇಗೌಡ Read More »

ಮಲ್ಪೆ: ರಿಕ್ಷಾ ಚಾಲಕ ನಾಪತ್ತೆ

ಸಮಗ್ರ ನ್ಯೂಸ್:‌ ಬಾಡಿಗೆ ಇದೆ ಎಂದು ಮನೆಯಿಂದ ಹೋದ ಆಟೋರಿಕ್ಷಾ ಚಾಲಕ ಮೂಡುತೋನ್ಸೆ ಗ್ರಾಮದ ಮಹಮ್ಮದ್‌ ಫೈಜಲ್‌ (36) ಮಾ. 27ರ ರಾತ್ರಿಯಿಂದ ನಾಪತ್ತೆಯಾಗಿರುವ ಬಗ್ಗೆ ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿದೆ. ತಡರಾತ್ರಿಯಾದರೂ ಮನೆಗೆ ಬಾರದ್ದನ್ನು ಕಂಡು ಪತ್ನಿ ಫೈಜಲ್‌ ಅವರ ಮೊಬೈಲ್‌ಗೆ ಕರೆ ಮಾಡಿದಾಗ ಸ್ವಿಚ್‌ಆಫ್‌ ಬರುತ್ತಿತ್ತು. ಅವರ ಆಟೋರಿಕ್ಷಾ ಮನೆ ಬಳಿಯ ಮೈದಾನದ ಬಳಿ ನಿಲ್ಲಿಸಿರುವುದು ಪತ್ತೆಯಾಗಿದೆ. ಫೈಜಲ್‌ ಅವರು ಆಟೋರಿಕ್ಷಾ ಚಾಲಕ ವೃತ್ತಿಯ ಜತೆಗೆ ಟೈಲ್ಸ್‌ ಜೋಡಿಸುವ ಕೆಲಸವನ್ನೂ ಸಹ ಮಾಡಿಕೊಂಡಿದ್ದರು ಎಂಬ

ಮಲ್ಪೆ: ರಿಕ್ಷಾ ಚಾಲಕ ನಾಪತ್ತೆ Read More »

ಇಂದು (ಮಾ.30) ಪ್ರಥಮ ಪಿಯುಸಿ ಫಲಿತಾಂಶ| ರಿಸಲ್ಟ್ ಚೆಕ್ ಮಾಡ್ಕೊಳ್ಳೋದು ಹೀಗೆ…

ಸಮಗ್ರ ನ್ಯೂಸ್: ಕರ್ನಾಟಕ ಶಾಲಾ ಪರೀಕ್ಷಾ ಹಾಗೂ ಮೌಲ್ಯಾಂಕನ ಮಂಡಳಿ ನಡೆಸಿದ ಪ್ರಥಮ ಪಿಯುಸಿ ಮೌಲ್ಯಾಂಕನ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಇಂದು ಬೆಳಗ್ಗೆ 11 ಗಂಟೆಗೆ ಇಲಾಖೆಯ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ಫಲಿತಾಂಶ ನೋಡಲು www.karresults.nic.in ವೆಬ್ ಸೈಟ್ ಗೆ ಭೇಟಿ ನೀಡಬಹುದು. ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಮೇ. 20 ರಿಂದ ಮೇ.31 ರವರೆಗೆ ಪೂರಕ ಪರೀಕ್ಷೆ ದಿನಾಂಕವನ್ನು ಪ್ರಕಟಿಸಲಾಗಿದೆ.

ಇಂದು (ಮಾ.30) ಪ್ರಥಮ ಪಿಯುಸಿ ಫಲಿತಾಂಶ| ರಿಸಲ್ಟ್ ಚೆಕ್ ಮಾಡ್ಕೊಳ್ಳೋದು ಹೀಗೆ… Read More »

ಗಗನಕ್ಕೇರಿದ ಚಿನ್ನದ ಬೆಲೆ; ಆಭರಣ ಪ್ರಿಯರಿಗೆ ಬೇಸರ

ಸಮಗ್ರ ನ್ಯೂಸ್:ಚಿನ್ನದ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಆಭರಣ ಪ್ರಿಯರಿಗೆ ನೋವುಂಟು ಮಾಡಿದೆ. ಮದುವೆ ಸೀಸನ್‌’ನಲ್ಲಿ ಚಿನ್ನಕ್ಕೆ ಹೆಚ್ಚು ಡಿಮ್ಯಾಂಡ್ ಆದರೆ ಆಭರಣದ ಬೆಲೆ ಏರಿಕೆಯಾಗುತ್ತಿರುವುದು ನುಂಗಲಾರದ ತುತ್ತಾಗಿದೆ. ಕರ್ನಾಟಕ ಸೇರಿದಂತೆ ದೇಶದಲ್ಲಿ ಇಂದು (ಮಾ. 28) ಚಿನ್ನದ ದರ ದುಪ್ಪಟ್ಟು ಹೆಚ್ಚಾಗಿದೆ. ಬೆಳ್ಳಿ ದರ ತುಸು ಇಳಿಕೆಯಾಗಿದೆ. ಇಂದು 1 ಗ್ರಾಂ ಚಿನ್ನಕ್ಕೆ 6,170 ರೂ. ಆಗಿದೆ. ನಿನ್ನೆ 6,135 ರೂ ಇದ್ದು, ಈ ದರಕ್ಕೆ ಹೋಲಿಸಿದರೆ 35 ರೂ ಏರಿಕೆಯಾಗಿದೆ. 8 ಗ್ರಾಂ ಚಿನ್ನ

ಗಗನಕ್ಕೇರಿದ ಚಿನ್ನದ ಬೆಲೆ; ಆಭರಣ ಪ್ರಿಯರಿಗೆ ಬೇಸರ Read More »

ವಿರಾಜಪೇಟೆ-ಸೋಮವಾರಪೇಟೆಯಲ್ಲಿ ಗಡಿ ಜಿಲ್ಲೆಯ ಪೊಲೀಸ್ ಅಧಿಕಾರಿಗಳ ಮಹತ್ವದ ಸಭೆ| ಎರಡು ಕಡೆ ನಡೆದ ಪ್ರತ್ಯೇಕ ಸಭೆಯಲ್ಲಿ ಕೇರಳ ರಾಜ್ಯದ ಪೊಲೀಸ ಅಧಿಕಾರಿಗಳು ಬಾಗಿ

ಸಮಗ್ರ ನ್ಯೂಸ್: ಏ. 26ರಂದು ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಚುನಾವಣೆ ನಡೆಯುವ ಹಿನ್ನಲೆಯಲ್ಲಿ ಹಾಸನ ಮೈಸೂರು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೇರಳ ರಾಜ್ಯದ ಗಡಿ ಭಾಗಗಳಲ್ಲಿನ ಪ್ರದೇಶದ ಕಾನೂನು ಹಾಗೂ ಸುವ್ಯವಸ್ಥೆ, ಅಕ್ರಮ ಚಟುವಟಿಕೆಗಳು, ನಕ್ಸಲ್ ಚಟುವಟಿಕೆಗಳು, ಸಾಮಾಜಿಕ ವಿರೋಧಿ ಅಂಶಗಳು, ಕೋಮುಗಲಭೆ, ರೌಡಿ ಆಸಾಮಿಗಳ ಮೇಲೆ ನಿಗಾ ಇಡುವುದು, ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ, ಪರಸ್ಪರ ವಿಷಯದ ಕುರಿತು ಚರ್ಚಿಸಿ ಮಾಹಿತಿಯನ್ನು ವಿನಿಮಯ ಹಾಗೂ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವ ಸಲುವಾಗಿ ಹಿರಿಯ ಅಧಿಕಾರಿಗಳ

ವಿರಾಜಪೇಟೆ-ಸೋಮವಾರಪೇಟೆಯಲ್ಲಿ ಗಡಿ ಜಿಲ್ಲೆಯ ಪೊಲೀಸ್ ಅಧಿಕಾರಿಗಳ ಮಹತ್ವದ ಸಭೆ| ಎರಡು ಕಡೆ ನಡೆದ ಪ್ರತ್ಯೇಕ ಸಭೆಯಲ್ಲಿ ಕೇರಳ ರಾಜ್ಯದ ಪೊಲೀಸ ಅಧಿಕಾರಿಗಳು ಬಾಗಿ Read More »