ಚಂದನ ಸಾಹಿತ್ಯ ವೇದಿಕೆಯಿಂದ ಬೆಳ್ಳಾರೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ, ಮಹಿಳಾ ಕವಿಗೋಷ್ಠಿ
ಸಮಗ್ರ ನ್ಯೂಸ್: ಬೆಳ್ಳಾರೆ ಪೆರುವಾಜೆಯ ಡಾ. ಕೆ ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಚಂದನ ಸಾಹಿತ್ಯ ವೇದಿಕೆ ಸುಳ್ಯ ಇವರ ಜಂಟಿ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಮತ್ತು ಮಹಿಳಾ ಕವಿಗೋಷ್ಠಿ ಕಾರ್ಯಕ್ರಮವು ಜರುಗಿತು. ಡಾ.ಕೆ.ಶಿವರಾಮ ಕಾರಂತ ಸರಕಾರಿ ಫುಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಇದರ ಪ್ರಾಂಶುಪಾಲ ದಾಮೋದರ ಕಣಜಾಲು ಅವರು ಸಭಾಧ್ಯಕ್ಷತೆ ವಹಿಸಿದ್ದರು. ಸುಳ್ಯದ ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷರಾದ ಹೆಚ್. ಭೀಮರಾವ್ […]









