ಬೆಳ್ತಂಗಡಿ : ತುರ್ತು ಸೇವೆಯಲ್ಲಿ ತೆರಲುತ್ತಿದ್ದ ಆಂಬ್ಯುಲೆನ್ಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಕಾರು ಚಾಲಕ
ಸಮಗ್ರ ನ್ಯೂಸ್ : ತುರ್ತು ಸೇವೆಯಲ್ಲಿ ಹೋಗುತ್ತಿದ್ದ ಪಶು ಇಲಾಖೆಯ ವಾಹನದ ಚಾಲಕನ ಮೇಲೆ ಕ್ಷುಲ್ಲಕ ವಿಚಾರದಲ್ಲಿ ಆಂಬ್ಯುಲೆನ್ಸ್ ಬಾಗಿಲು ತೆಗೆದು ಕೈಯಿಂದ ಮತ್ತು ಕಾಲಿನಿಂದ ಹಲ್ಲೆ ಮಾಡಿದ ಘಟನೆ ಇಂದು ಬೆಳ್ತಂಗಡಿಯಲ್ಲಿ ನಡೆದಿದೆ. ಹಲ್ಲೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಅಗಿದೆ. ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಸಂಚಾರಿ ತುರ್ತು ಪಶು ಚಿಕಿತ್ಸಾ ವಾಹನದ 1962 ಗೆ ಕಾಲ್ ಸೆಂಟರ್ ಗೆ ದನದ ಚಿಕಿತ್ಸೆಗಾಗಿ ಬೆಳ್ತಂಗಡಿ ತಾಲೂಕಿನ ನೆರಿಯಕ್ಕೆ ತುರ್ತು ಸೇವೆಯಲ್ಲಿ […]
ಬೆಳ್ತಂಗಡಿ : ತುರ್ತು ಸೇವೆಯಲ್ಲಿ ತೆರಲುತ್ತಿದ್ದ ಆಂಬ್ಯುಲೆನ್ಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಕಾರು ಚಾಲಕ Read More »










