March 2024

ಆನ್‌ಲೈನ್ ಶಾಪಿಂಗ್ ಮಾಡ್ತೀರ? ಹಾಗಾದ್ರೆ ಈ ವಿಷಯಗಳು ನೆನಪಿರಲಿ

ಸಮಗ್ರ ನ್ಯೂಸ್: ಆನ್‌ಲೈನ್ ಇ-ಕಾಮರ್ಸ್ ಸೈಟ್‌ಗಳಲ್ಲಿ ಕೆಲವು ವಸ್ತುಗಳು ಕಡಿಮೆ ಬೆಲೆಯಲ್ಲಿ ಲಭ್ಯವಿವೆ. ಇತರೆ ಹೆಚ್ಚಿನ ಬೆಲೆಗೆ ದೊರೆಯುತ್ತವೆ. ಹಾಗಾಗಿ ಅಲ್ಲಿ ಕಡಿಮೆ ಬೆಲೆಗೆ ಏನು ಸಿಗುತ್ತದೋ ಅದನ್ನು ಖರೀದಿಸುತ್ತೇವೆ. ಆದಾಗ್ಯೂ, ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್ ಹೆಚ್ಚಾಗಿ ಭಾರತದಲ್ಲಿ ಆನ್‌ಲೈನ್ ವ್ಯಾಪಾರವನ್ನು ಮಾಡುತ್ತಿವೆ. ಈಗ ಅವರಿಗೆ ಪೈಪೋಟಿ ನೀಡಲು ಮತ್ತೊಬ್ಬರು ಇದ್ದಾರೆ. ಅದು ಈಗ ಕರ್ಮ (ಕರ್ಮನೋವ್). ಇದು ವಿಶೇಷ AI ಸಾಧನವಾಗಿದೆ. ಇದರಿಂದ ನಾವು ಖರೀದಿಸಲು ಬಯಸುವ ವಸ್ತುವನ್ನು ಅತ್ಯಂತ ಕಡಿಮೆ ಬೆಲೆಗೆ ಖರೀದಿಸಬಹುದು. ಈಗಾಗಲೇ […]

ಆನ್‌ಲೈನ್ ಶಾಪಿಂಗ್ ಮಾಡ್ತೀರ? ಹಾಗಾದ್ರೆ ಈ ವಿಷಯಗಳು ನೆನಪಿರಲಿ Read More »

ದಕ್ಷಿಣ ಕನ್ನಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಆಸ್ತಿ ಮೌಲ್ಯ ಎಷ್ಟಿದೆ ಗೊತ್ತಾ?

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಕ್ಯಾಪ್ಟನ್​ ಬ್ರಿಜೇಶ್ ಚೌಟಾ ಅವರಿಗೆ ಈ ಬಾರಿ ಟಿಕೆಟ್​ ನೀಡಿದೆ. ಆ ಮೂಲಕ ನಳಿನ್ ಕುಮಾರ್ ಕಟೀಲ್​ಗೆ ಟಿಕೆಟ್​ ಕೈತಪ್ಪಿ ಹೋಗಿದೆ. ಇದೀಗ ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಸಾಂಕೇತಿಕವಾಗಿ ಇಂದು(ಮಾ.29) ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಏ. 4ರಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಇಂದು ಸಲ್ಲಿಸಿರುವ ನಾಮಪತ್ರ ಅಫಿಡವಿಟ್‌ ನಲ್ಲಿ ಲಕ್ಷಾಧಿಪತಿ ಎಂದು ಘೋಷಿಸಿಕೊಂಡಿದ್ದಾರೆ.ಬ್ರಿಜೇಶ್ ಚೌಟ ಆಸ್ತಿ ವಿವರ ಹೀಗಿದೆಸ್ಥಿರ ಮತ್ತು ಚರಾಸ್ತಿ

ದಕ್ಷಿಣ ಕನ್ನಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಆಸ್ತಿ ಮೌಲ್ಯ ಎಷ್ಟಿದೆ ಗೊತ್ತಾ? Read More »

iPhone 15 Pro ಮಾದರಿಯ ಮೇಲೆ ಸೂಪರ್ ಆಫರ್! ಈಗ ಮಿಸ್ ಮಾಡಿದ್ರೆ ಯಾವತ್ತೂ ಸಿಗೋಲ್ಲ

ಸಮಗ್ರ ನ್ಯೂಸ್: ಆಪಲ್ ಕಂಪನಿ ಕಳೆದ ವರ್ಷ ಐಫೋನ್ 15 ಸರಣಿಯನ್ನು ಬಿಡುಗಡೆ ಮಾಡಿತು. ಈ ಸಾಲಿನಲ್ಲಿ ಒಟ್ಟು ನಾಲ್ಕು ರೂಪಾಂತರಗಳನ್ನು ಬಿಡುಗಡೆ ಮಾಡಲಾಗಿದೆ. ಇವುಗಳಲ್ಲಿ, ಪ್ರಸ್ತುತ ಐಫೋನ್ 15 ಪ್ರೊ ಮಾದರಿಯಲ್ಲಿ ಭಾರಿ ರಿಯಾಯಿತಿಗಳಿವೆ. ಇದರ ಮೇಲೆ ಇ-ಕಾಮರ್ಸ್ ಕಂಪನಿ ಫ್ಲಿಪ್‌ಕಾರ್ಟ್ ರೂ.56 ಸಾವಿರದವರೆಗೆ ರಿಯಾಯಿತಿ ನೀಡುತ್ತಿದೆ. ಇದರೊಂದಿಗೆ, iPhone 15 Pro ಸ್ಮಾರ್ಟ್‌ಫೋನ್ ಕೇವಲ 71,990 ರೂಗಳಲ್ಲಿ ಲಭ್ಯವಿದೆ. ಎಲ್ಲಾ ಆಫರ್‌ಗಳನ್ನು ಪರಿಗಣಿಸಿದರೆ, ಸುಮಾರು ರೂ.1.35 ಲಕ್ಷಕ್ಕೆ ಬಿಡುಗಡೆಯಾದ ಈ ಫೋನ್‌ನ ಬೆಲೆ ಹಳೆಯ

iPhone 15 Pro ಮಾದರಿಯ ಮೇಲೆ ಸೂಪರ್ ಆಫರ್! ಈಗ ಮಿಸ್ ಮಾಡಿದ್ರೆ ಯಾವತ್ತೂ ಸಿಗೋಲ್ಲ Read More »

ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಫೋಟೋಗ್ರಾಫರ್‌ ಮೃತ್ಯು

ಸಮಗ್ರ ನ್ಯೂಸ್:ಮದುವೆ ಸಮಾರಂಭಕ್ಕೆ ಫೋಟೋಗ್ರಫಿ ಮಾಡಲು ತೆರಳಿದ್ದ ಫೋಟೋಗ್ರಾಫರ್‌ರೊಬ್ಬರು ಮರಳಿ ಬರುವಾಗ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಿಕ್ಕಮ್ಮನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ ನಡೆದಿದೆ. ಚಳ್ಳಕೆರೆ ನಗರದ ಚಿತ್ರಯ್ಯನಹಟ್ಟಿಯ ಫೋಟೋಗ್ರಾಫರ್ ಅಭಿಷೇಕ್ (30) ಮೃತಪಟ್ಟ ಯುವಕ. ಈತ ಮೊಳಕಾಲ್ಮೂರು ತಾಲೂಕಿನ ರಾಯದುರ್ಗದಲ್ಲಿ ನಡೆದ ವಿವಾಹ ಕಾರ್ಯಕ್ರಮವೊಂದಕ್ಕೆ ಫೋಟೋ ತೆಗೆಯಲು ಹೋಗಿ ಮರಳಿ ನಗರಕ್ಕೆ ಕಾರಿನಲ್ಲಿ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ

ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಫೋಟೋಗ್ರಾಫರ್‌ ಮೃತ್ಯು Read More »

ಉಡುಪಿ:ಉಪವಾಸ, ಧ್ಯಾನ, ಪ್ರಾರ್ಥನೆಯೊಂದಿಗೆ ಗುಡ್ ಫ್ರೈಡೆ ಆಚರಣೆ

ಸಮಗ್ರ ನ್ಯೂಸ್ : ಕ್ರೈಸ್ತ ಭಾಂಧವರಿಗೆ ಪವಿತ್ರ ದಿನವಾದ ಶುಭ ಶುಕ್ರವಾರ(ಗುಡ್ ಫ್ರೈಡೆ)ವನ್ನು ಜಿಲ್ಲೆಯಾದ್ಯಂತ ಉಪವಾಸ, ಧ್ಯಾನ ಹಾಗೂ ಪ್ರಾರ್ಥನೆಯೊಂದಿಗೆ ಆಚರಿಸಲಾಯಿತು. ಉಡುಪಿಯ ಎಲ್ಲಾ ಚರ್ಚುಗಳಲ್ಲಿ ಬೆಳಿಗ್ಗಿನಿಂದಲೇ ಪ್ರಾರ್ಥನೆ, ಧ್ಯಾನ ಯೇಸುವಿನ ಶಿಲುಬೆಯ ಹಾದಿಯ ವಾಚನ ನಡೆಯಿತು. ಕ್ರೈಸ್ತ ಬಾಂಧವರು ಬೆಳಿಗ್ಗಿನಿಂದಲೇ ಉಪವಾಸವನ್ನು ಕೈಗೊಂಡು ದಿನವಿಡೀ ಯೇಸು ಸ್ವಾಮಿಯನ್ನು ಶಿಲುಬೆಗೇರಿಸುವ ಘಟನಾವಳಿಗಳನ್ನು ಮೆಲುಕು ಹಾಕುವುದರ ಮೂಲಕ ಕಳೆದರು. ಉಡುಪಿ ಧರ್ಮಪ್ರಾಂತ್ಯದ ಪ್ರಧಾನ ದೇವಾಲಯವಾದ ಮಿಲಾಗ್ರಿಸ್ ಕ್ಯಾಥೆಡ್ರಲ್ ನಲ್ಲಿ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಅವರು ಶುಭಶುಕ್ರವಾರದ

ಉಡುಪಿ:ಉಪವಾಸ, ಧ್ಯಾನ, ಪ್ರಾರ್ಥನೆಯೊಂದಿಗೆ ಗುಡ್ ಫ್ರೈಡೆ ಆಚರಣೆ Read More »

ಕಾಂಗ್ರೆಸ್‌ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು

ಸಮಗ್ರ ನ್ಯೂಸ್ : ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ಶಿರ್ವ ಗ್ರಾಮದ ಜಾರಾಂದಾಯ ದೈವಸ್ಥಾನದ ಜಾತ್ರೆಗೆ ತೆರಳಿ ಚುನಾವಣಾ ಸಭೆ ನಡೆಸುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವುದಾಗಿ ಶಿರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾರ್ಚ್ 26ರಂದು ರಾತ್ರಿ 11.30ರ ಸುಮಾರಿಗೆ ಜಯಪ್ರಕಾಶ್ ಹೆಗ್ಡೆ ಶಿರ್ವ ಜಾರಾಂದಾಯ ದೈವಸ್ಥಾನದ ಜಾತ್ರೆಗೆ ತೆರಳಿ ಸಾರ್ವಜನಿಕರೊಂದಿಗೆ ಸಭೆ ನಡೆಸಿ ಹೋಗಿರುವುದಾಗಿ ಕಾಪು ಪೈಯಿಂಗ್ ಸ್ಕಾಡ್ ಟೀಮ್ ಗೆ ಮಾಹಿತಿ ಬಂದಿತ್ತು.

ಕಾಂಗ್ರೆಸ್‌ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು Read More »

ಬೋರ್ ವೆಲ್ ಕೊರೆಯುವ ಲಾರಿಗಳಿಗೆ ನೋಂದಣಿ ಕಡ್ಡಾಯ; ಡಿಸಿ ಮೀನಾ ನಾಗರಾಜ್ ಸಿ.ಎನ್

ಸಮಗ್ರ ನ್ಯೂಸ್: ಜಿಲ್ಲೆಯಲ್ಲಿ ಕೊಳವೆಬಾವಿ ಕೊರೆಯುವ ಲಾರಿಗಳು ಕಡ್ಡಾಯವಾಗಿ ಅಂತರ್ಜಲ ಇಲಾಖೆಯಿಂದ 7 (ಎ) ಯಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಕೊಳವೆಬಾವಿ ಕೊರೆಯುವ ಲಾರಿ ಮಾಲೀಕರು ಹಾಗೂ ಏಜೆಂಟರು ಹಾಗೂ ಅಧಿಕಾರಿಗಳ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ನ ಜಿಲ್ಲೆಯಲ್ಲಿ 7(ಎ) ರಂತೆ ನೋಂದಾಯಿಸಿಕೊಂಡಿರುವ ಲಾರಿ ಮಾಲೀಕರು ಕೊಳವೆಬಾವಿಯನ್ನು ಕೊರೆಯತಕ್ಕದ್ದು ನೊಂದಾಯಿಸಿಕೊಳ್ಳದೆ ಇರುವ ಕೊಳವೆಬಾವಿ ಕೊರೆಯುವ ಲಾರಿ ಮಾಲೀಕರು ಒಂದು ವಾರದೊಳಗೆ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು ಒಂದು

ಬೋರ್ ವೆಲ್ ಕೊರೆಯುವ ಲಾರಿಗಳಿಗೆ ನೋಂದಣಿ ಕಡ್ಡಾಯ; ಡಿಸಿ ಮೀನಾ ನಾಗರಾಜ್ ಸಿ.ಎನ್ Read More »

ಪತ್ನಿಗೆ ಅನೈತಿಕ ಸಂಬಂಧ|ಮನನೊಂದು ಪತಿ ನೀರಿನ ಟ್ಯಾಂಕ್‍ಗೆ ಹಾರಿ ಆತ್ಮಹತ್ಯೆ

ಸಮಗ್ರ ನ್ಯೂಸ್‌ : ವ್ಯಕ್ತಿ ಕುಡಿಯುವ ನೀರಿನ ಟ್ಯಾಂಕ್‍ಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀದರ್ ತಾಲೂಕಿನ ಅಣದೂರ್ ಗ್ರಾಮದಲ್ಲಿ ನಡೆದಿದೆ. ಮೃತನ ಪತ್ನಿ ಬೇರೊಬ್ಬನ ಜೊತೆ ಅನೈತಿಕ ಸಂಬಂಧ ಹೊಂದಿದ್ದು, ಆತನೊಂದಿಗೆ ಪರಾರಿಯಾಗಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ಮೃತ ದಾಸರ್ (27) ಎರಡು ದಿನಗಳ ಹಿಂದೆಯೇ ಟ್ಯಾಂಕ್‍ಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದು ತಡವಾಗಿ ಬೆಳಕಿಗೆ ಬಂದಿದೆ. ನಲ್ಲಿಯಲ್ಲಿ ಬರುತ್ತಿದ್ದ ನೀರು ವಾಸನೆ ಬರುತ್ತಿದ್ದ ಕಾರಣ, ಟ್ಯಾಂಕ್‍ನ್ನು ಜನ ಪರಿಶೀಲಿಸಿದಾಗ ದಾಸರ್‍ನ ಮೃತದೇಹ

ಪತ್ನಿಗೆ ಅನೈತಿಕ ಸಂಬಂಧ|ಮನನೊಂದು ಪತಿ ನೀರಿನ ಟ್ಯಾಂಕ್‍ಗೆ ಹಾರಿ ಆತ್ಮಹತ್ಯೆ Read More »

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ| ಆರೋಪಿಗಳ ಸುಳಿವು ನೀಡಿದವರಿಗೆ ಬಹುಮಾನ ಘೋಷಿಸಿದ NIA

ಸಮಗ್ರ ನ್ಯೂಸ್: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳ ಸುಳಿವು ನೀಡಿದವರಿಗೆ ತಲಾ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಘೋಷಿಸಿದೆ. ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದ ಪ್ರಮುಖ ಆರೋಪಿಗಳಾಗಿರುವ ಮುಸಾವಿರ್ ಹುಸೇನ್ ಶಾಜೀಬ್ ಮತ್ತು ಅಬ್ದುಲ್ ಮತಿನ್ ಅಹಮದ್ ತಾಹಾ ಅವರ ಪತ್ತೆಗೆ ಸಹಕಾರಿ ಆಗುವ ಸುಳಿವು ಇದ್ದಲ್ಲಿ ಮಾಹಿತಿ ನೀಡುವಂತೆ ಎನ್‌ಐಎ ಮನವಿ ಮಾಡಿಕೊಂಡಿದೆ. ಮಾಹಿತಿ ನೀಡಿದವರ ವಿವರಗಳನ್ನು ಗೌಪ್ಯವಾಗಿ ಇರಿಸಲಾಗುವುದು. 10 ಲಕ್ಷ

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ| ಆರೋಪಿಗಳ ಸುಳಿವು ನೀಡಿದವರಿಗೆ ಬಹುಮಾನ ಘೋಷಿಸಿದ NIA Read More »

ಪತ್ನಿಯನ್ನೇ ‘ಸೆಕೆಂಡ್ ಹ್ಯಾಂಡ್’ ಎಂದು ಕರೆದ ಪತಿಗೆ 3 ಕೋಟಿ ರೂ.ದಂಡ ವಿಧಿಸಿದ ಬಾಂಬೆ ಹೈ

ಸಮಗ್ರ ನ್ಯೂಸ್‌ : ಪತಿ ತನ್ನ ಪತ್ನಿಯನ್ನೇ ಸೆಕೆಂಡ್ ಹ್ಯಾಂಡ್ ಎಂದು ಕರೆದಿದ್ದಾನೆ ಎಂದು ಆರೋಪಿಸಿ ಪತಿ ನೀಡಿದ ದೂರಿನ ಆಧಾರ ಮೇಲೆ ಬಾಂಬೆ ಹೈಕೋರ್ಟ್ ಇತ್ತೀಚೆಗೆ ವಿಚಾರಣಾ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ಪತ್ನಿಯನ್ನು ‘ಸೆಕೆಂಡ್ ಹ್ಯಾಂಡ್’ ಎಂದು ಕರೆದ ಪತಿಗೆ 3 ಕೋಟಿ ರೂ.ದಂಡವನ್ನು ಬಾಂಬೆ ಹೈ ಕೋರ್ಟ್ ವಿಧಿಸಿದೆ. ಕೌಟುಂಬಿಕ ಜಗಳದಿಂದ ಪತ್ನಿ ನ್ಯಾಯಾಲಯದ ಮೆಟ್ಟಿಲೇರಿದ್ದಾಳೆ ಮತ್ತು ಕೌಟುಂಬಿಕ ದೌರ್ಜನ್ಯ ಕಾನೂನಿನಡಿಯಲ್ಲಿ ಪತಿಯಿಂದ ಪರಿಹಾರವನ್ನು ಕೇಳಿದ್ದಾಳೆ. ತನ್ನ ಹೆಸರನ್ನು ಬಹಿರಂಗಪಡಿಸಲು ನಿರಾಕರಿಸಿದ ಪತ್ನಿ

ಪತ್ನಿಯನ್ನೇ ‘ಸೆಕೆಂಡ್ ಹ್ಯಾಂಡ್’ ಎಂದು ಕರೆದ ಪತಿಗೆ 3 ಕೋಟಿ ರೂ.ದಂಡ ವಿಧಿಸಿದ ಬಾಂಬೆ ಹೈ Read More »