ನೇರಳಕಟ್ಟೆ: ಚಿನ್ನದ ಸರ ಅಪಹರಣ-ಇಬ್ಬರ ಬಂಧನ
ಸಮಗ್ರ ನ್ಯೂಸ್: ದ್ವಿಚಕ್ರ ವಾಹನದಲ್ಲಿ ಬಂದು ನೀರು ಕೇಳಿ ಮಹಿಳೆಯ ಚಿನ್ನದ ಸರ ಅಪಹರಿಸಿದ ಇಬ್ಬರನ್ನು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮಾ. 5ರಂದು ಕಕುರ್ಂಜೆ ಗ್ರಾಮದ ನೇರಳಕಟ್ಟೆಯ ಗುಡ್ರಿಯಲ್ಲಿ ಅಪರಿಚಿತರು 75 ವರ್ಷ ಪ್ರಾಯದ ಬಾಬಿ ದಾಸ್ ಬಳಿ ನೀರು ಕೇಳುವ ನೆಪದಲ್ಲಿ ಮಾತನಾಡಿಸಿ 8 ಗ್ರಾಂ ತೂಕದ ಚಿನ್ನದ ಸರ ಅಪಹರಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಲುಬುರಗಿ ಅಫಜಲ್‍ಪುರ ಹಾಗರಗಿ ಮೂಲದ ಪ್ರಸ್ತುತ ಬೆಂಗಳೂರಿನ ನಿವಾಸಿ ವಿಜಯ ಕುಮಾರ್ (23), ಕುಂದಾಪುರ ನೇರಳಕಟ್ಟೆ ಹಿಲ್ಕೋಡು ಮೂಲದ […]
ನೇರಳಕಟ್ಟೆ: ಚಿನ್ನದ ಸರ ಅಪಹರಣ-ಇಬ್ಬರ ಬಂಧನ Read More »










