ಅಡಿಕೆಯ ವೈಜ್ಞಾನಿಕ ಅಧ್ಯಯನಕ್ಕೆ ₹10 ಕೋಟಿ ಮೀಸಲು – ಶೋಭಾ ಕರಂದ್ಲಾಜೆ
ಸಮಗ್ರ ನ್ಯೂಸ್: ದೇಶದ ಪ್ರತಿಷ್ಠಿತ ಸಂಸ್ಥೆಗಳನ್ನು ಸೇರಿಸಿಕೊಂಡು ನಮ್ಮ ಭಾಗದ ಅಡಿಕೆಯ ಬಗ್ಗೆ ವೈಜ್ಞಾನಿಕ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಅದಕ್ಕಾಗಿ ₹10 ಕೋಟಿಯನ್ನು ಮೀಸಲಿಟ್ಟಿದೆ’ ಎಂದು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಕಡಬ ತಾಲ್ಲೂಕಿನ ಬಿಳಿನೆಲೆ ಗ್ರಾಮದ ನೆಟ್ಟಣದ ಕಿದು ಸಿಪಿಸಿಆರ್‌ಐನಲ್ಲಿ ನಡೆದ ಕೃಷಿ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ‘ಅಡಿಕೆ ಆರೋಗ್ಯಕ್ಕೆ ಹಾನಿಕರ’ ಎಂದು ಈ ಹಿಂದಿನ ಸರ್ಕಾರ ವರದಿ ನೀಡಿದ್ದರಿಂದ ಅಡಿಕೆಯ […]
ಅಡಿಕೆಯ ವೈಜ್ಞಾನಿಕ ಅಧ್ಯಯನಕ್ಕೆ ₹10 ಕೋಟಿ ಮೀಸಲು – ಶೋಭಾ ಕರಂದ್ಲಾಜೆ Read More »










