ಪುತ್ತೂರು – ನಿಂತಿದ್ದ ಗೂಡ್ಸ್ ಲಾರಿಗೆ ಕಾರು ಢಿಕ್ಕಿ – ನಾಲ್ವರು ಗಂಭೀರ
ಸಮಗ್ರ ನ್ಯೂಸ್ : ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಮರೀಲ್ ನ ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿ ಬಳಿ ನಡೆದಿದೆ. ಗುಲಾಬಿ (55), ಕೃಷ್ಣಪ್ಪ ನಾಯ್ಕ್ (60) ಇಬ್ಬರಿಗೆ ಗಂಭೀರ ಗಾಯ, ರೋಹಿಣಿ (32), ಗನ್ಯ (2) ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಕಾಸರಗೋಡು ಜಿಲ್ಲೆಯ ಪೈವಳಿಕೆ ಗ್ರಾಮದ ಸುಳ್ಳಿಮಲೆಯ ಒಂದೇ ಕುಟುಂಬದ ನಿವಾಸಿಗಳು ಕಾರಿನಲ್ಲಿ ಬರುತ್ದಿದ್ದ ವೇಳೆ ಎದುರಿಗೆ […]
ಪುತ್ತೂರು – ನಿಂತಿದ್ದ ಗೂಡ್ಸ್ ಲಾರಿಗೆ ಕಾರು ಢಿಕ್ಕಿ – ನಾಲ್ವರು ಗಂಭೀರ Read More »










