ಬಸವೇಶ್ವರನಗರದ ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ: ನಾಲ್ವರಿಗೆ ಗಾಯ
ಸಮಗ್ರ ನ್ಯೂಸ್:ಬೆಂಗಳೂರಿನ ಬಸವೇಶ್ವರನಗರದ ಗ್ಯಾರೇಜ್‌ನಲ್ಲಿ ಇಂದು ಸಂಜೆ ಅಗ್ನಿ ಅವಘಡ ಸಂಭವಿಸಿದು, ಗ್ಯಾರೇಜ್ ಮಾಲೀಕ ಜಾರ್ಜ್ ಹಾಗೂ ಕೆಲಸಗಾರ ಶಿವು ಸೇರಿದಂತೆ ನಾಲ್ವರಿಗೆ ಗಾಯವಾಗಿದೆ. ಸ್ಫೋಟದಿಂದ 2 ಅಂತಸ್ತಿನ ಮನೆಗೂ ಹಾನಿಯಾಗಿದ್ದು, ಸ್ವಿಫ್ಟ್ ಡಿಸೈರ್ ಕಾರು, ದ್ವಿಚಕ್ರ ವಾಹನ ಸಂಪೂರ್ಣ ಹಾನಿಯಾಗಿದೆ. ಬೆಂಕಿ ಆವರಿಸಿದರಿಂದ ರಸ್ತೆಯಲ್ಲಿ ಹೋಗ್ತಿದ್ದ ಇಬ್ಬರಿಗೂ ಗಾಯವಾಗಿದೆ. ಘಟನೆ ಹಿನ್ನಲೆ ಗ್ಯಾರೇಜ್ ಪಕ್ಕದ ಮನೆ ಹಾಗೂ ನಿರ್ಮಾಣ ಹಂತದ ಕಟ್ಟಡಕ್ಕೂ ಹಾನಿಯಾಗಿದ್ದು, ಸ್ಥಳಕ್ಕೆ ಪಶ್ಚಿಮ ವಿಭಾಗದ ಡಿಸಿಪಿ ಎಸ್.ಗಿರೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. […]
ಬಸವೇಶ್ವರನಗರದ ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ: ನಾಲ್ವರಿಗೆ ಗಾಯ Read More »










