ಬಜಪೆ: ಶಾರದೋತ್ಸವ ನಡೆಸುತ್ತಿದ್ದ ಮೈದಾನದಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲು ಸಿದ್ಧತೆlಸಾರ್ವಜನಿಕರಿಂದ ವಿರೋಧ
ಸಮಗ್ರ ನ್ಯೂಸ್ : ಬಜಪೆ ಪೇಟೆಯಲ್ಲಿ ಐತಿಹಾಸಿಕ ಶಾರದೋತ್ಸವ ಸಹಿತ ಹಲವು ಕಾರ್ಯಕ್ರಮಗಳು ನಡೆಯುತ್ತಿದ್ದ ಸಾರ್ವಜನಿಕ ಮೈದಾನದಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲು ಸಿದ್ಧತೆ ನಡೆಸಲಾಗುತ್ತಿದೆ ಎಂಬ ಆರೋಪ ಸಾರ್ವಜನಿಕರಿಂದ ಕೇಳಿಬಂದಿದ್ದು ಇದಕ್ಕೆ ವಿರೋಧ ವ್ಯಕ್ತವಾಗಿದೆ. ಸಾರ್ವಜನಿಕರು ಇದನ್ನು ವಿರೋಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿ ವಿರೋಧ ವ್ಯಕ್ತಪಡಿಸುತ್ತಿದ್ದು, ಇಂದಿರಾ ಕ್ಯಾಂಟೀನ್ ಅನ್ನು ಬೇರೆ ಸ್ಥಳದಲ್ಲಿ ನಿರ್ಮಿಸುವಂತೆ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಇಂದಿರಾ ಕ್ಯಾಂಟಿನ್‍ಗೆ ತಾಲ್ಲೂಕು ಪಂಚಾಯಿತಿಯ ಜಾಗ ತೋರಿಸಿದರು ಆ ಜಾಗ ಬೇಡ ಕೇಂದ್ರ ಮೈದಾನದ ಬದಿಯಲ್ಲೇ […]










