ಅಡಿಕೆ ಬೆಳೆಗಾರರಿಗೆ ಶಾಕಿಂಗ್ ನ್ಯೂಸ್/ ಶ್ರೀಲಂಕಾದಿಂದ ಅಡಕೆ ಆಮದು ಮಾಡಿಕೊಳ್ಳಲು ಮುಂದಾದ ಕಂಪನಿ
ಸಮಗ್ರ ನ್ಯೂಸ್: ಶ್ರೀಲಂಕಾದಿಂದ ಭರ್ಜರಿ 5 ಲಕ್ಷ ಟನ್ ಅಡಕೆಯನ್ನು ಆಮದು ಮಾಡಿಕೊಳ್ಳಲು ಕಂಪನಿಯೊಂದು ಮುಂದಾಗಿದ್ದು, ಅಡಕೆ ಮಾರಾಟ ಹಂಗಾಮು ಆರಂಭವಾಗಿರುವ ಸಂದರ್ಭದಲ್ಲೇ ಬೆಳೆಗಾರರಿಗೆ ದರ ಕುಸಿತದ ಆತಂಕ ಎದುರಾಗಿದೆ. ಅಡಕೆ ಆಮದು ಸಂಬಂಧ ಬ್ರಿಟನ್ ಮೂಲದ ಎಸ್‍ರಾಂ ಅಂಡ್ ಎಂರಾಂ ಗ್ರೂಪ್ ಶ್ರೀಲಂಕಾ ಮೂಲದ ವ್ಯಾಪಾರಿ ಸಂಸ್ಥೆ ಪ್ರೈಮ್ ಸ್ಟಾರ್ ಪ್ರೈವೇಟ್ ಲಿಮಿಟೆಡ್ ಜತೆ ಒಪ್ಪಂದ ಮಾಡಿಕೊಂಡಿದೆ. 2022ರ ಏಪ್ರಿಲ್-ಡಿಸೆಂಬರ್ ಅವಧಿಯಲ್ಲಿ ಭಾರತ 53.71 ಕೋಟಿ ರು. ಮೌಲ್ಯದ ಅಡಕೆ ಆಮದು ಮಾಡಿಕೊಂಡಿತ್ತು. ಆದರೆ 2023ರ
ಅಡಿಕೆ ಬೆಳೆಗಾರರಿಗೆ ಶಾಕಿಂಗ್ ನ್ಯೂಸ್/ ಶ್ರೀಲಂಕಾದಿಂದ ಅಡಕೆ ಆಮದು ಮಾಡಿಕೊಳ್ಳಲು ಮುಂದಾದ ಕಂಪನಿ Read More »










