ಮಗುವಿನ ನಿರೀಕ್ಷೆಯಲ್ಲಿ ಕೃಷ್ಣ-ಮಿಲನಾ|ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ‘ಲವ್ ಮಾಕ್ಟೇಲ್’ ದಂಪತಿ
ಸಮಗ್ರ ನ್ಯೂಸ್: ನಟಿ ಮಿಲನಾ ನಾಗರಾಜ್ ಹಾಗೂ ನಟ ‘ಡಾರ್ಲಿಂಗ್’ ಕೃಷ್ಣ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಪ್ರೀತಿಸಿ 2021ರ ಫೆಬ್ರವರಿ 14ರಂದು ಮದುವೆ ಆದರು. ಮೂರು ವರ್ಷಗಳ ಬಳಿಕ ಈ ದಂಪತಿ ಸಿಹಿ ಸುದ್ದಿ ನೀಡಿದ್ದು, 2024ರ ಸೆಪ್ಟೆಂಬರ್ನಲ್ಲಿ ಮಗುವಿನ ಆಗಮನ ಆಗಲಿದೆ ಎಂದು ಮಿಲನಾ ಹಾಗೂ ಕೃಷ್ಣ ಘೋಷಣೆ ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಮಿಲನಾ ನಾಗರಾಜ್ ಈ ವಿಚಾರವನ್ನು ಹೇಳಿಕೊಂಡಿದ್ದಾರೆ. ಮಗುವಿನ ಶರ್ಟ್ ಫೋಟೋನ ಹಂಚಿಕೊಂಡಿದ್ದಾರೆ. ಇದಕ್ಕೆ ‘KrissMi’ ಎಂದು ಬರೆದು ಹಾರ್ಟ್ ಮಾರ್ಕ್ […]
ಮಗುವಿನ ನಿರೀಕ್ಷೆಯಲ್ಲಿ ಕೃಷ್ಣ-ಮಿಲನಾ|ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ‘ಲವ್ ಮಾಕ್ಟೇಲ್’ ದಂಪತಿ Read More »










