ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ಸರ್ವೆಯರ್ ಪೊಲೀಸರ ವಶ
ಸಮಗ್ರ ನ್ಯೂಸ್ : ಜಮೀನಿನ ನಕ್ಷೆ ನೀಡಲು ಸರ್ವೆಯರ್ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಆರೋಪಿ ಸರ್ವೆಯರ್ ಶೀತಲ್‌ರಾಜ್ (38) ಎಂದು ಗುರುತಿಸಲಾಗಿದೆ. ನೀರುಮಾರ್ಗದ ವ್ಯಕ್ತಿಯೊಬ್ಬರು ಸಂಬಂಧಿ ಲಿಲ್ಲಿ ಪೀಟರ್ ವಾಸ್ ಇವರ ಪರವಾಗಿ ಸ್ಟೆಲ್ಲಾ ಜಾನೆಟ್ ವಾಸ್ ಇವರ ಹೆಸರಿಗೆ ತತ್ಕಾಲ್ ಪೋಡಿ ಮಾಡಿಕೊಡುವ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯ ಪಹಣಿ ವಿಭಾಗದಲ್ಲಿ ಆನ್‌ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿದ್ದು, ಈ ಸಮಯ ಸರಕಾರಿ ಶುಲ್ಕ 1500 […]
ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ಸರ್ವೆಯರ್ ಪೊಲೀಸರ ವಶ Read More »










