ಮಂಗನ ಕಾಯಿಲೆಯಿಂದ ಮೃತಪಟ್ಟವರಿಗೆ ಅರಣ್ಯ ಇಲಾಖೆಯಿಂದ ಪರಿಹಾರ: ಸಿಎಂ
ಸಮಗ್ರ ನ್ಯೂಸ್ :ರಾಜ್ಯದಲ್ಲಿ ಮಂಗನ ಕಾಯಿಲೆಯಿಂದ ಮೃತಪಟ್ಟವರಿಗೆ ಅರಣ್ಯ ಇಲಾಖೆ ವತಿಯಿಂದ ಪರಿಹಾರ ನೀಡುವ ಬಗ್ಗೆ ಚರ್ಚೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ಬುಧವಾರ ಮಾತನಾಡಿದ ಸಿಎಂ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಒಂಬತ್ತು ತಿಂಗಳಷ್ಟೇ ಆಗಿದ್ದು, ಮಂಗನ ಕಾಯಿಲೆ ತಡೆಗೆ ಲಸಿಕೆ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಮಂಗನ ಕಾಯಿಲೆಯಿಂದ ಸಾವನ್ನಪ್ಪಿದವರಿಗೆ ಅರಣ್ಯ ಇಲಾಖೆಯಿಂದ ಪರಿಹಾರ ನೀಡುವ ಬಗ್ಗೆ ಚರ್ಚೆ ನಡೆಸಲಾಗಿದ್ದು, ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು […]
ಮಂಗನ ಕಾಯಿಲೆಯಿಂದ ಮೃತಪಟ್ಟವರಿಗೆ ಅರಣ್ಯ ಇಲಾಖೆಯಿಂದ ಪರಿಹಾರ: ಸಿಎಂ Read More »