ನೀತಿ ಸಂಹಿತೆ ಉಲ್ಲಂಘನೆ/ ಕೊನೆಗೂ ನ್ಯಾಯಾಲಯದ ಮುಂದೆ ಹಾಜರಾದ ಜಯಪ್ರದಾ
ಸಮಗ್ರ ನ್ಯೂಸ್: ಮಾಜಿ ಸಂಸದೆ ನಟಿ ಜಯಪ್ರದಾ, 2019ರ ಲೋಕಸಭೆ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದ ವಿಚಾರಣೆಗಾಗಿ ಬುಧವಾರ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ. ಪ್ರಾಸಿಕ್ಯೂಷನ್ ಅಧಿಕಾರಿ ನೀರಜ್ ಕುಮಾರ್, ಜಯಪ್ರದಾ ಅವರು ತಮ್ಮ ವಕೀಲರೊಂದಿಗೆ ವಿಚಾರಣೆಗೆ ಹಾಜರಾಗಿದ್ದು, ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಮಾರ್ಚ್ 22ಕ್ಕೆ ಮುಂದೂಡಿದೆ ಎಂದು ತಿಳಿಸಿದ್ದಾರೆ. 2019ರ ಲೋಕಸಭೆ ಚುನಾವಣೆ ವೇಳೆ ಬಿಜೆಪಿಯ ಅಭ್ಯರ್ಥಿಯಾಗಿದ್ದ ಜಯಪ್ರದಾ ಅವರು ನೀತಿ ಸಂಹಿತೆ ಜಾರಿಯಲ್ಲಿರುವಾಗ ಅಭಿವೃದ್ಧಿ ಯೋಜನೆಗಳನ್ನು ಲೋಕಾರ್ಪಣೆಗೊಳಿಸಿದ್ದಾರೆ ಎಂದು ಕೆಮಿ ಮತ್ತು […]
ನೀತಿ ಸಂಹಿತೆ ಉಲ್ಲಂಘನೆ/ ಕೊನೆಗೂ ನ್ಯಾಯಾಲಯದ ಮುಂದೆ ಹಾಜರಾದ ಜಯಪ್ರದಾ Read More »