March 2024

ರಾಯಚೂರು : ಆರ್‌ಟಿಪಿಎಸ್‌ನ ನಾಲ್ಕು ವಿದ್ಯುತ್ ಘಟಕ ಸ್ಥಗಿತ|ರಾಜ್ಯಕ್ಕೆ ವಿದ್ಯುತ್ ಕೊರತೆಯ ಶಾಕ್

ಸಮಗ್ರ ನ್ಯೂಸ್‌ : ಇಲ್ಲಿನ ಶಕ್ತಿನಗರದ ಶಾಖೋತ್ಪನ್ನ ವಿದ್ಯುತ್ ಕೇಂದ್ರ ಆರ್‌ಟಿಪಿಎಸ್‌ನ ನಾಲ್ಕು ಘಟಕಗಳು ಸ್ಥಗಿತವಾಗಿದ್ದು, ರಾಜ್ಯಕ್ಕೆ ವಿದ್ಯುತ್ ಕೊರತೆಯ ಶಾಕ್ ಎದುರಾಗಿದೆ. ಬರಗಾಲ ಹಿನ್ನೆಲೆ ರಾಜ್ಯದಲ್ಲಿ ಈಗ ಎಲ್ಲಾ ಕಡೆ ನೀರಿಗಾಗಿ ಪರಿತಪಿಸುವಂತಾಗಿದ್ದು, ಈಗ ಬಿರು ಬೇಸಿಗೆಯಲ್ಲಿ ವಿದ್ಯುತ್ನ ಸಮಸ್ಯೆಯನ್ನು ಜನರು ಎದುರಿಸಬೇಕಾಗಿದೆ. ರಾಜ್ಯಕ್ಕೆ ಶೇ.40 ರಷ್ಟು ವಿದ್ಯುತ್ ಪೂರೈಸುವ ವಿದ್ಯುತ್ ಕೇಂದ್ರದಲ್ಲಿ ತಾಂತ್ರಿಕ ಸಮಸ್ಯೆ ತಲೆದೂರಿದ್ದು, ಆರ್‌ಟಿಪಿಎಸ್‌ನ ಎಂಟು ಘಟಕಗಳಲ್ಲಿ ನಾಲ್ಕು ಘಟಕ ವಿದ್ಯುತ್ ಉತ್ಪಾದನೆ ಸಂಪೂರ್ಣ ಸ್ಥಗಿತಗೊಳಿಸಿವೆ. ಬಾಯ್ಲರ್ ಟ್ಯೂಬ್ ಲೀಕೇಜ್ ಹಾಗೂ […]

ರಾಯಚೂರು : ಆರ್‌ಟಿಪಿಎಸ್‌ನ ನಾಲ್ಕು ವಿದ್ಯುತ್ ಘಟಕ ಸ್ಥಗಿತ|ರಾಜ್ಯಕ್ಕೆ ವಿದ್ಯುತ್ ಕೊರತೆಯ ಶಾಕ್ Read More »

ಆಗ್ನೇಯ ಮಧ್ಯ ರೈಲ್ವೆಯಲ್ಲಿ 733 ಹುದ್ದೆಗಳಿಗೆ ಅರ್ಜಿ ಆಹ್ವಾನ! ಈಗಲೇ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಆಗ್ನೇಯ ಮಧ್ಯ ರೈಲ್ವೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 733 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾ.​ 12ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಹುದ್ದೆಯ ಮಾಹಿತಿ:ಕಾರ್ಪೆಂಟರ್- 38COPA- 100ಡ್ರಾಫ್ಟ್ಸ್​ಮ್ಯಾನ್- 10ಎಲೆಕ್ಟ್ರಿಷಿಯನ್- 137ಎಲೆಕ್ಟ್ರಿಷಿಯನ್​ (ಮೆಕ್ಯಾನಿಕ್)- 5ಫಿಟ್ಟರ್- 187ಮೆಷಿನಿಸ್ಟ್​- 4ಪೈಂಟರ್- 42ಪ್ಲಂಬರ್- 25ಮೆಕ್ಯಾನಿಕ್(RAC)- 15SMW- 4ಸ್ಟೆನೊ(ಇಂಗ್ಲಿಷ್)- 27ಸ್ಟೆನೊ (ಹಿಂದಿ)- 19ಡೀಸೆಲ್ ಮೆಕ್ಯಾನಿಕ್- 12ಟರ್ನರ್- 4ವೆಲ್ಡರ್- 4ವೈರ್​​ಮ್ಯಾನ್​- 80ಕಾಮಿಕಲ್ ಲ್ಯಾಬೊರೇಟರಿ ಅಸಿಸ್ಟೆಂಟ್- 4ಡಿಜಿಟಲ್ ಫೋಟೋಗ್ರಾಫರ್-

ಆಗ್ನೇಯ ಮಧ್ಯ ರೈಲ್ವೆಯಲ್ಲಿ 733 ಹುದ್ದೆಗಳಿಗೆ ಅರ್ಜಿ ಆಹ್ವಾನ! ಈಗಲೇ ಅಪ್ಲೈ ಮಾಡಿ Read More »

ಪುತ್ತೂರು: ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ವಿದ್ಯಾರ್ಥಿ ಪರ ನಾಯಕ ಎಡ್ವರ್ಡ್ ಆಯ್ಕೆ

ಸಮಗ್ರ ನ್ಯೂಸ್: ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ, ಪುತ್ತೂರು ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ವಿದ್ಯಾರ್ಥಿ ಪರ ನಾಯಕ ಎಡ್ವರ್ಡ್ ಪುತ್ತೂರು ರವರನ್ನು ಶಾಸಕ ಅಶೋಕ್ ಕುಮಾರ್ ರೈ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಎಂ.ಬಿ ವಿಶ್ವನಾಥ ರೈ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಡಾ. ರಾಜಾರಾಮ್ ಕೆ.ಬಿ ರವರ ಶಿಫಾರಸಿನ ಮೇರೆಗೆ ಆಯ್ಕೆ ಮಾಡಿ ಜಿಲ್ಲಾ ಉಸ್ತುವಾರಿ ಝಕೀರ್ ಹುಸೈನ್ ಮತ್ತು ಭರತ್ ರಾಮ್ ರವರು ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಪುತ್ತೂರಿನ ಸರಕಾರಿ ಕಾಲೇಜಿನಲ್ಲಿ

ಪುತ್ತೂರು: ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ವಿದ್ಯಾರ್ಥಿ ಪರ ನಾಯಕ ಎಡ್ವರ್ಡ್ ಆಯ್ಕೆ Read More »

ಗುಂಡ್ಲುಪೇಟೆ:ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ ಪೊಲೀಸರ ವಶ

ಸಮಗ್ರ ನ್ಯೂಸ್: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 4 ಲಕ್ಷದ ನಾಲ್ಕು ಸಾವಿರ ಹಣವನ್ನು ಗುಂಡ್ಲುಪೇಟೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ತಾಲೂಕಿನ ಮದ್ದೂರು ಚೆಕ್ಪೋಸ್ಟ್ ಬಳಿ ತಪಾಸಣೆ ನಡೆಸುವ ವೇಳೆ ದಾಖಲೆ ರಹಿತ ನಗದನ್ನ ವಶಪಡಿಸಿಕೊಳ್ಳಲಾಗಿದೆ. ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಕೇರಳ ಮತ್ತು ತಮಿಳುನಾಡು ಗಡಿಯಲ್ಲಿ ಪೊಲೀಸರು ಚುರುಕಿನ ತಪಾಸಣೆ ಕೈಗೊಂಡಿರುವ ಹಿನ್ನೆಲೆ ಇಂದು ಬೆಳೆಗ್ಗೆ ಮದ್ದೂರು ಚೆಕ್ಪೋಸ್ಟ್ ನಲ್ಲಿ ದಾಖಲೆ ರಹಿತವಾಗಿ ಸಾಗಿಸಲಾಗ್ತಿದ್ದ 4 ಲಕ್ಷದ ನಾಲ್ಕು ಸಾವಿರ ಹಣವನ್ನ ಗುಂಡ್ಲುಪೇಟೆ ಪೊಲೀಸರು ಜಪ್ತಿ ಮಾಡಿದ್ದಾರೆ. ಪಿಐ

ಗುಂಡ್ಲುಪೇಟೆ:ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ ಪೊಲೀಸರ ವಶ Read More »

ಇಂದು ರಾಜ್ಯದಾದ್ಯಂತ ‘ಯುವ’ ರಿಲೀಸ್| ಥಿಯೇಟರ್ ಮುಂದೆ ರಾರಾಜಿಸುತ್ತಿದೆ ಯುವನ ಕಟೌಟ್

ಸಮಗ್ರ ನ್ಯೂಸ್: ರಾಘವೇಂದ್ರ ರಾಜ್‌ಕುಮಾರ್‌ ಅವರ ಕಿರಿಯ ಮಗ ಯುವ ರಾಜ್‌ಕುಮಾರ್ ಅವರ ಚೊಚ್ಚಲ ಸಿನಿಮಾ ‘ಯುವ’ ಇಂದು (ಮಾ.29) ರಿಲೀಸ್ ಆಗಿದೆ. ಬೆಂಗಳೂರಿನ ಸಿದ್ದೇಶ್ವರ ಥಿಯೇಟರ್​ನಲ್ಲಿ ಮುಂಜಾನೆಯಿಂದಲೇ ಫ್ಯಾನ್ಸ್​ ಶೋ ಪ್ರದರ್ಶನ ಕಂಡಿದೆ. ರಾಜ್ಯದಲ್ಲಿ 350ಕ್ಕೂ ಹೆಚ್ಚು ಥಿಯೇಟರ್​ಗಳಲ್ಲಿ ಈ ಚಿತ್ರ ಬಿಡುಗಡೆ ಆಗಿದೆ. ಇದೀಗ ಸಿನಿಮಾ ಕಂಡು ಪ್ರೇಕ್ಷಕರು ಫಿದಾ ಆಗಿದ್ದಾರೆ. ಥಿಯೇಟರ್ ಮುಂದೆ ಯುವನ ಕಟೌಟ್ ಗಳು ರಾರಾಜಿಸುತ್ತಿದೆ. ಜೂನಿಯರ್ ಅಪ್ಪು ಎಂದೆ ಅಭಿಮಾನಿಗಳಿಗೆ ಯುವ ಫೇಮಸ್ ಆಗಿದ್ದಾರೆ. ಸಿನಿಮಾದಲ್ಲಿ ಯುವನ “ಒಬ್ಬನೇ

ಇಂದು ರಾಜ್ಯದಾದ್ಯಂತ ‘ಯುವ’ ರಿಲೀಸ್| ಥಿಯೇಟರ್ ಮುಂದೆ ರಾರಾಜಿಸುತ್ತಿದೆ ಯುವನ ಕಟೌಟ್ Read More »

ಹೈಕೋರ್ಟ್​​ನಲ್ಲಿ ಡಿಗ್ರಿ ಪಾಸಾದವರಿಗೆ ಜಾಬ್ ಇದೆ, ತಿಂಗಳಿಗೆ 83,000 ಸಂಬಳ!

ಸಮಗ್ರ ಉದ್ಯೋಗ: ಕೇರಳ ಹೈಕೋರ್ಟ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 45 ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 3ರಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಲಿದೆ. ವಿದ್ಯಾರ್ಹತೆ:ಕೇರಳ ಹೈಕೋರ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಲ್​ಎಲ್​ಬಿ, ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ಉದ್ಯೋಗದ ಸ್ಥಳ:ಕೇರಳ ವೇತನ:ಮಾಸಿಕ ₹ 39,300-83,000 ಅರ್ಜಿ ಶುಲ್ಕ:SC/ST/PWD/ಮಾಜಿ ಸೈನಿಕ ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ.ಎಲ್ಲಾ

ಹೈಕೋರ್ಟ್​​ನಲ್ಲಿ ಡಿಗ್ರಿ ಪಾಸಾದವರಿಗೆ ಜಾಬ್ ಇದೆ, ತಿಂಗಳಿಗೆ 83,000 ಸಂಬಳ! Read More »

ಯುವಶಕ್ತಿ ಸೇವಾಪಥದ ದ್ವೀತಿಯ ವಾರ್ಷಿಕೋತ್ಸವ

ಸಮಗ್ರ ನ್ಯೂಸ್: ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸೇವಾಕಾರ್ಯದಲ್ಲಿ ಸಮಾಜಕ್ಕೆ ನಿರಂತರವಾಗಿ ಸ್ಪಂದಿಸುತ್ತಿರುವ ಯುವಶಕ್ತಿ ಸೇವಾಪಥವು ತನ್ನ ದ್ವೀತಿಯ ವಾರ್ಷಿಕೋತ್ಸವವನ್ನು “ಸೇವಾ ಸಂಭ್ರಮ” ಎಂಬ ವಿನೂತನ ಪರಿಕಲ್ಪನೆಯ ಮೂಲಕ ಕಟ್ಟದ ಪಡ್ಪು ಅರುಣೋದಯ ಸಭಾಭವನದಲ್ಲಿ ಆಚರಿಸಿಲಾಯಿತು. ಸಮಾಜ ಬಂಧುಗಳಿಂದ ಸಂಗ್ರಹಿಸಿ , ಜಿಲ್ಲೆಯ ವಿವಿಧ ಭಾಗದ ಒಟ್ಟು 11 ಜನ ಅನಾರೋಗ್ಯ ಪೀಡಿತ ಫಲಾನುಭವಿಗಳಿಗೆ ನಾಲ್ಕು ಲಕ್ಷ ರೂಗಳ ಆರ್ಥಿಕ ಸಹಕಾರ ನೀಡುವುದರ ಮೂಲಕ ಯುವಶಕ್ತಿ ಸೇವಾಪಥವು ಶಕ್ತ ಸಮಾಜ ಮತ್ತು ಅಶಕ್ತ ಸಮಾಜದ ನಡುವಿನ ಕೊಂಡಿಯೆನಿಸಿತು. ಈ

ಯುವಶಕ್ತಿ ಸೇವಾಪಥದ ದ್ವೀತಿಯ ವಾರ್ಷಿಕೋತ್ಸವ Read More »

ಲಾಲಾ ರಸ ಎಂಬ ಜೀವ ದ್ರವ್ಯ

ಲಾಲಾ ರಸದಲ್ಲಿ ಏನಿದೆ?ಲಾಲಾ ರಸದಲ್ಲಿ 99 ಶೇಕಡಾದಷ್ಟು ನೀರಿರುತ್ತದೆ. ಇದಲ್ಲದೇ ಎಲೆಕ್ಟ್ರೋಲೈಟ್, ಮ್ಯೂಕಸ್ ಕಿಣ್ವಗಳು ಮತ್ತು ಆಂಟಿಬಾಡಿಗಳು ಲಾಲಾ ರಸದಲ್ಲಿ ಇರುತ್ತದೆ. ಸೋಡಿಯಂ, ಪೋಟಾಸಿಯಂ, ಕ್ಯಾಲ್ಸಿಯಂ, ಮೆಗ್ನೀಷಿಯಂ, ಕ್ಲೋರೈಡ್ ಮುಂತಾದ ಎಲೆಕ್ಟ್ರೋಲೈಟ್‍ಗಳು ಲಾವರಸದಲ್ಲಿ ಕಡಿಮೆ ಪ್ರಮಾಣದಲ್ಲಿ ಇರುತ್ತದೆ. ಮ್ಯೈಕೋಪಾಲಿಸಾಖರೈಡ್ ಮತ್ತು ಗೈಕೋಪ್ಲೋಟೀನ್ ಎಂಬ ಮ್ಯುಖಸ್ ಇರುತ್ತದೆ. ಅಮೈಲೇಸ್, ಲೈಪೇಸ್ ಮತ್ತು ಕಾಲಿಕ್ರೈನ್ ಎಂಬ ಕಿಣ್ಣಗಳು ಇರುತ್ತದೆ. ಬ್ಯಾಕ್ಟ್ರೀರಿಯಗಳನ್ನು ನಾಶಮಾಡುವ ಶಕ್ತಿಯುಳ್ಳ ಲೈಸೋಜೈಮ್, ಲಾಕ್ಟೋಪೆರೋಕ್ಸಿಡೇಸ್, ಲ್ಯಾಕ್ಟೋ ಪೆರಿನ್ ಮತ್ತು ಇಮ್ಯುನೋ ಗ್ಲೋಬ್ಯೂಲಿನ್ A ಎಂಬ ವಸ್ತುಗಳು ಇರುತ್ತದೆ. ಒಟ್ಟಿನಲ್ಲಿ

ಲಾಲಾ ರಸ ಎಂಬ ಜೀವ ದ್ರವ್ಯ Read More »

ಅಕ್ರಮ ಗೋಮಾಂಸ ಮಾರಾಟ|60ಕ್ಕೂ ಹೆಚ್ಚು ಜಾನುವಾರುಗಳನ್ನು ಹತ್ಯೆ ಮಾಡಿದ ರಾಕ್ಷಸರು

ಸಮಗ್ರ ನ್ಯೂಸ್: ಅಕ್ರಮ ಗೋಮಾಂಸ ಮಾರಾಟಕ್ಕಾಗಿಜಾನುವಾರುಗಳನ್ನು ಮಾರಣಹೋಮ ನಡೆಸಿದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಾಗೂರು ರಸ್ತೆ ಬಳಿ ನಡೆದಿದೆ. ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದಾಗ 60 ಕ್ಕೂ ಹೆಚ್ಚು ಗೋವುಗಳನ್ನು ಹತ್ಯೆ ಮಾಡಿರುವುದು ಪತ್ತೆಯಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಮಧ್ಯರಾತ್ರಿ ಸುಮಾರು 12.30ರ ವೇಳೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಅಷ್ಟರಲ್ಲೇ ಕರುಗಳು ಸೇರಿದಂತೆ 60ಕ್ಕೂ ಹೆಚ್ಚು ಜಾನುವಾರಗಳನ್ನು ಹತ್ಯೆ ಮಾಡಿ ರುಂಡಗಳನ್ನು ಬೇರ್ಪಡಿಸಿ, ಕೈಕಾಲುಗಳನ್ನು ಕತ್ತರಿಸಿ, ಚರ್ಮ ಸುಲಿದು ನೇತು ಹಾಕಲಾಗಿತ್ತು. ಸದ್ಯ, ಐದು ಗೋವುಗಳನ್ನು

ಅಕ್ರಮ ಗೋಮಾಂಸ ಮಾರಾಟ|60ಕ್ಕೂ ಹೆಚ್ಚು ಜಾನುವಾರುಗಳನ್ನು ಹತ್ಯೆ ಮಾಡಿದ ರಾಕ್ಷಸರು Read More »

ನಾಮಪತ್ರ ಸಲ್ಲಿಸಿದ ಪ್ರಜ್ವಲ್ ರೇವಣ್ಣ|ಅಫಿಡವಿಟ್‌ನಲ್ಲಿ ಒಟ್ಟು ಆಸ್ತಿ ಮೌಲ್ಯ ಎಷ್ಟಿದೆ ಗೊತ್ತಾ..?

ಸಮಗ್ರ ನ್ಯೂಸ್: ನಿನ್ನೆ ಹಾಸನದ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಸಂಸದ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಮಪತ್ರದಲ್ಲಿ ಪ್ರಜ್ವಲ್ ಅವರು ತಮ್ಮ ಆಸ್ತಿ ಮೌಲ್ಯಗಳನ್ನು ಘೋಷಿಸಿದ್ದಾರೆ. ತಮ್ಮ ಒಟ್ಟು ಆಸ್ತಿ ಮೌಲ್ಯ 40.94 ಕೋಟಿ ಎಂದು ಘೋಷಿಸಿದ್ದಾರೆ. 2019ರ ಚುನಾವಣೆಯಲ್ಲಿ ಘೋಷಿಸಿದ ಆಸ್ತಿ ಮೌಲ್ಯಕ್ಕೆ ನಾಲ್ಕು ಪಟ್ಟು ಹೆಚ್ಚಳವಾಗಿದೆ. 2019 ರಲ್ಲಿ ಸಲ್ಲಿಸಿದ್ದ ಅಫಿಡವಿಟ್‌ನಲ್ಲಿ ಒಟ್ಟು ಆಸ್ತಿ ಮೌಲ್ಯ 9.78 ಕೋಟಿ ರೂಪಾಯಿ ಎಂದು ಘೋಷಿಸಿದ್ದರು. ಈಗ ಪ್ರಜ್ವಲ್ ರೇವಣ್ಣ ಅವರು ಅಫಿಡವಿಟ್‌ನಲ್ಲಿ ತಮ್ಮ

ನಾಮಪತ್ರ ಸಲ್ಲಿಸಿದ ಪ್ರಜ್ವಲ್ ರೇವಣ್ಣ|ಅಫಿಡವಿಟ್‌ನಲ್ಲಿ ಒಟ್ಟು ಆಸ್ತಿ ಮೌಲ್ಯ ಎಷ್ಟಿದೆ ಗೊತ್ತಾ..? Read More »