March 2024

ಕುಕ್ಕೆ ಸುಬ್ರಹ್ಮಣ್ಯ: ರಿಕ್ಷಾ ಪಲ್ಟಿಯಾಗಿ ಚಾಲಕ ಸಾವು

ಸಮಗ್ರ ನ್ಯೂಸ್: ರಿಕ್ಷಾ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆ ಸಾಗಿಸುವಾಗ ಮೃತಪಟ್ಟ ಘಟನೆ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಇಂಜಾಡಿ ಬಳಿ ನಡೆದಿದೆ. ಸುಬ್ರಹ್ಮಣ್ಯದ ಕುಕ್ಕೆ ಶ್ರೀ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷ ವಿವೇಕಾನಂದ ದೇವರಗದ್ದೆ ಎಂಬವರು ಮಾ.3 ರಾತ್ರಿ ಗಂಟೆ 9 ರ ಆಸುಪಾಸು ಇಂಜಾಡಿ ಬಳಿ ಅಟೋದಲ್ಲಿ ಹೋಗುತ್ತಿರುವಾಗ ಲೋ ಬಿ.ಪಿ ಆಗಿ ರಿಕ್ಷಾ ರಸ್ತೆ ಬದಿ ಚಲಿಸಿ ಪಲ್ಟಿಯಾಗಿ ಬಿದ್ದು ಗಂಭೀರ ಗಾಯಗೊಂಡರೆನ್ನಲಾಗಿದೆ. ತಕ್ಷಣ ಅವರನ್ನು ಆಸ್ಪತ್ರೆ ಸಾಗಿಸುವಾಗ ದಾರಿ ಮಧ್ಯೆ […]

ಕುಕ್ಕೆ ಸುಬ್ರಹ್ಮಣ್ಯ: ರಿಕ್ಷಾ ಪಲ್ಟಿಯಾಗಿ ಚಾಲಕ ಸಾವು Read More »

ತಹಶೀಲ್ದಾರ್ ಮೇಲೆ ಲಾರಿ ಹತ್ತಿಸಿ ಕೊಲೆಗೆ ಯತ್ನ

ಸಮಗ್ರ ನ್ಯೂಸ್: ಅಕ್ರಮವಾಗಿ ಮಣ್ಣನ್ನು ಸಾಗಿಸುತ್ತಿದ್ದರು, ಈ ವಿಚಾರವಾಗಿ ತಹಶೀಲ್ದಾರ್ ಪ್ರಶ್ನಿಸಿದ್ದಾರೆ. ಅದಕ್ಕೆ ತಹಶೀಲ್ದಾರ್ ಮೇಲೆ ಲಾರಿ ಹತ್ತಿಸಿ ಕೊಲೆಗೆ ಯತ್ನಿಸಿರುವಂತಹ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಭೀಮಸಂದ್ರ ಬಳಿ ನಡೆದಿದೆ. ಗೋಮಾಳ ಜಮೀನಿನಲ್ಲಿ ಅಕ್ರಮವಾಗಿ ಮಣ್ಣು ಸಾಗಾಟ ಆರೋಪ ಕೇಳಿಬಂದಿದೆ. ನಿಲ್ಲಿಸು ಎಂದಿದ್ದಕ್ಕೆ ಲಾರಿ ಹತ್ತಿಸಿ ಕೊಲೆಗೆ ಯತ್ನಿಸಿದ್ದಾರೆಂದು ಹಾರೋಹಳ್ಳಿ ಠಾಣೆಯಲ್ಲಿ ವಿಜಯಣ್ಣ ದೂರು ದಾಖಲಿಸಿದ್ದಾರೆ. ಚೇಸ್ ಮಾಡಿ ಆರೋಪಿಯನ್ನು ಹಿಡಿದಿದ್ದಾರೆ. ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ತಹಶೀಲ್ದಾರ್ ಮೇಲೆ ಲಾರಿ ಹತ್ತಿಸಿ ಕೊಲೆಗೆ ಯತ್ನ Read More »

ಪಣಂಬೂರು ಬೀಚ್‌ ನಲ್ಲಿ ಮೂವರು ಯುವಕರು ನೀರುಪಾಲು

ಸಮಗ್ರ ನ್ಯೂಸ್: ಪಣಂಬೂರು ಬೀಚ್‌ ನಲ್ಲಿ ಮೂವರು ಯುವಕರು ನೀರುಪಾಲಾಗಿರುವಂತಹ ಘಟನೆ ನಡೆದಿದೆ. ಮಿಲನ್(20), ಲಿಖಿತ್(18), ನಾಗರಾಜ್(24) ಮೃತ ಯುವಕರು. ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ ಮಿಲನ್, ಕೈಕಂಬದ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿ ಲಿಖಿತ್, ನಾಗರಾಜ್ ಕಂಪನಿಯೊಂದರಲ್ಲಿ ಸೂಪರ್‌ವೈಸರ್ ಆಗಿದ್ದ. ಮೀನುಗಾರರು ಹಾಗೂ ಜೀವರಕ್ಷಕ ದಳದಿಂದ ಶೋಧ ಕಾರ್ಯ ನಡೆದಿದ್ದು. ಈ ವಿಚಾರಕ್ಕೆ ಸಂಬಂಧಿಸಿದಂತೆ ಪಣಂಬೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಣಂಬೂರು ಬೀಚ್‌ ನಲ್ಲಿ ಮೂವರು ಯುವಕರು ನೀರುಪಾಲು Read More »

ವೃದ್ಧ ದಂಪತಿಯ ಮೇಲೆ ಚರ್ಚ್ ಧರ್ಮಗುರುವೊಬ್ಬರಿಂದ ಹಲ್ಲೆ

ಸಮಗ್ರ ನ್ಯೂಸ್: ವೃದ್ಧ ದಂಪತಿಯ ಮೇಲೆ ಕ್ರೈಸ್ತರ ಚರ್ಚ್ ಧರ್ಮಗುರುವೊಬ್ಬರು ಮನಬಂದಂತೆ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಈ ವಿಡಿಯೋವು ಎಲ್ಲೆಡೆ ವೈರಲ್ ಆಗುತ್ತಿದೆ. ಈ ಘಟನೆ ನಡೆದಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುಣಚದ ಎರ್ಮೆತ್ತಡ್ಕ ಎಂಬಲ್ಲಿ. ಮನೆಲ ಚರ್ಚ್ ನ ಧರ್ಮಗುರು ಫಾದರ್​ ನೆಲ್ಸನ್ ಓಲಿವೆರಾ ಹಲ್ಲೆ ನಡೆಸಿದ ಪಾದ್ರಿ ಎಂದು ತಿಳಿದುಬಂದಿದೆ. ಗ್ರೆಗರಿ ಮೊಂತೆರೋ (79) ಮತ್ತು ಅವರ ಪತ್ನಿ ಫಿಲೋಮಿನಾ(72) ಹಲ್ಲೆಗೊಳಗಾದ ವೃದ್ಧ ದಂಪತಿ. ಸದರಿ ಪಾದ್ರಿ ಆ ವೃದ್ಧರನ್ನು

ವೃದ್ಧ ದಂಪತಿಯ ಮೇಲೆ ಚರ್ಚ್ ಧರ್ಮಗುರುವೊಬ್ಬರಿಂದ ಹಲ್ಲೆ Read More »

ಹೆತ್ತ ತಾಯಿಯಿಂದಲೆ ಮಗುವಿನ ಮೇಲೆ ಹಲ್ಲೆ.. ಕಟುಕಿ ತಾಯಿಯನ್ನು ವಶಕ್ಕೆ ಪಡೆದ ಪೊಲೀಸರು

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಮನಕಲಕುವ ಘಟನೆಯೊಂದು ನಡೆದು ಹೋಗಿದೆ. ಹೌದು ತಾಯಿಯಾದವಳು ಎಳೆ ವಯಸ್ಸಿನ ಮಗುವನ್ನು ಲಾಲನೆ ಪಾಲನೆ ಮಾಡುವುದನ್ನು ಬಿಟ್ಟು ಮನೆಯಲ್ಲಿ ಕೂಡಿ ಹಾಕಿ, ಮನಬಂದಂತೆ ಹೊಡೆದು ಬಡಿದು ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ವೀರಭದ್ರ ನಗರದಲ್ಲಿ ನಡೆದಿದೆ. ಗಂಡನಿಂದ ವಿಚ್ಛೇದನೆ ಪಡೆದುಕೊಂಡಿರುವ ಸ್ಟ್ಯಾಲಿನ್ ಎನ್ನುವ ಮಹಿಳೆ ತನ್ನ ಪ್ರಿಯಕರನ ಜೊತೆ ಸೇರಿ ಎರಡ್ಮೂರು ವರ್ಷದ ಮಗುವಿನ ಮೇಲೆ ಹಲ್ಲೆ ಮಾಡಿದ್ದಾಳೆ. ಈ ಹಿನ್ನೆಲೆಯಲ್ಲಿ ಮಗುವಿನ ಮೈತುಂಬ ಗಾಯಗಳಾಗಿವೆ. 2-3 ವರ್ಷದ ಮಗುವು ತೊದಲನುಡಿಯಲ್ಲೇ ತನಗೆ

ಹೆತ್ತ ತಾಯಿಯಿಂದಲೆ ಮಗುವಿನ ಮೇಲೆ ಹಲ್ಲೆ.. ಕಟುಕಿ ತಾಯಿಯನ್ನು ವಶಕ್ಕೆ ಪಡೆದ ಪೊಲೀಸರು Read More »

KPSC ನೇಮಕಾತಿ ಆರಂಭ, ಇಲ್ಲಿದೆ ಹೆಚ್ಚಿನ ಮಾಹಿತಿ

ಸಮಗ್ರ ಉದ್ಯೋಗ: ಕರ್ನಾಟಕ ಲೋಕಸೇವಾ ಆಯೋಗ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 364 ಭೂಮಾಪಕರ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 10, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್​​ ಮೂಲಕ ಅಪ್ಲೈ ಮಾಡಬೇಕು. ಮಾರ್ಚ್ 11 ರಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಲಿದೆ. ಹುದ್ದೆಯ ಮಾಹಿತಿ:ಭೂಮಾಪಕ(HK)- 100ಭೂಮಾಪಕ (RPC)- 264 ವಿದ್ಯಾರ್ಹತೆ:ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ

KPSC ನೇಮಕಾತಿ ಆರಂಭ, ಇಲ್ಲಿದೆ ಹೆಚ್ಚಿನ ಮಾಹಿತಿ Read More »

ಬೆಂಗಳೂರಿನಲ್ಲಿ ಜಾಬ್ ಹುಡುಕ್ತಾ ಇದ್ದೀರಾ? ಬೇಗ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪ್ರಾಜೆಕ್ಟ್ ಸಪೋರ್ಟ್ ಆಫೀಸರ್​ ಹುದ್ದೆ ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅಪ್ಲೈ ಮಾಡಿ. ಮಾರ್ಚ್ 10, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ತಮ್ಮ ರೆಸ್ಯೂಮ್​ನ್ನು ಇ-ಮೇಲ್ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ:ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ

ಬೆಂಗಳೂರಿನಲ್ಲಿ ಜಾಬ್ ಹುಡುಕ್ತಾ ಇದ್ದೀರಾ? ಬೇಗ ಅಪ್ಲೈ ಮಾಡಿ Read More »

ವಿಶ್ವ ಶ್ರವಣ ದಿನ ಮಾರ್ಚ್-3

ವಿಶ್ವ ಆರೋಗ್ಯ ಸಂಸ್ಥೆ ಪ್ರತಿ ವರ್ಷ ಮಾರ್ಚ್ 3 ರಂದು ಕಿವಿಯ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಶ್ರವಣ ದೋಷಗಳ ಬಗ್ಗೆ ಅರಿವು ಮೂಡಿಸಲು ವಿಶ್ವ ಶ್ರವಣ ದಿನ ಎಂದು ವಿಶ್ವದಾದ್ಯಂತ ಆಚರಿಸುತ್ತಾರೆ. 2023ನೇ ಇಸವಿಯ ಘೋಷ ವಾಕ್ಯ “ಕಿವಿ ಮತ್ತು ಶ್ರವಣದ ಬಗ್ಗೆ ಕಾಳಜಿ ಹಾಗೂ ಆರೈಕೆ ನಿಜವಾಗಿಸೋಣ” ಎಂಬುದಾಗಿದೆ. ಪಂಚೇಂದ್ರಿಯಗಳಾದ ಕಣ್ಣು, ಮೂಗು, ಕಿವಿ, ನಾಲಗೆ ಹಾಗೂ ಚರ್ಮಗಳಲ್ಲಿ ಎಲ್ಲದಕ್ಕೂ ಸಮಾನ ಪ್ರಾಮುಖ್ಯತೆ ಇದೆ. ಆದರೆ ಇವುಗಳಲ್ಲಿ ಕಿವಿ ಹೊರತುಪಡಿಸಿ ಉಳಿದ ಯಾವುದೇ

ವಿಶ್ವ ಶ್ರವಣ ದಿನ ಮಾರ್ಚ್-3 Read More »

ಯೋಗದಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಸುಳ್ಯದ ಕುವರಿ

ಸಮಗ್ರ ನ್ಯೂಸ್: ಈಗಾಗಲೇ 2 ರಾಷ್ಟ್ರ ಹಾಗೂ 4 ವಿಶ್ವ ದಾಖಲೆ ಮಾಡಿರುವ ಯೋಗ ಪಟು ಗೌರಿತಾ ಕೆ. ಜಿ ಇದೀಗ ಎಕ್ಸ್ ಕ್ಲೂಸಿವ್ ವರ್ಲ್ಡ್ ರೆಕಾರ್ಡ್ ಮತ್ತು ಕಿಂಗ್ಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ದಾಖಲಿಸಿಕೊಂಡಿದ್ದಾಳೆ. 11ನಿಮಿಷ 42ಸೆಕೆಂಡುಗಳ ಕಾಲ ಕೊಡಪಾನದ ಮೇಲೆ ಪರ್ವತಾಸನ ಮಾಡುವ ಮೂಲಕ ವಿಶ್ವ ದಾಖಲೆ ಮಾಡಿದ್ದಾಳೆ. ಇದೊಂದು ವಿಶೇಷ ದಾಖಲೆಯಾಗಿದ್ದು ಎಕ್ಸ್ ಕ್ಲೂಸಿವ್ ವರ್ಲ್ಡ್ ರೆಕಾರ್ಡ್ ನ ಇತಿಹಾಸದಲ್ಲಿ ಇದು ಮೊತ್ತ ಮೊದಲ ದಾಖಲೆಯಾಗಿದೆ ಎಂದು

ಯೋಗದಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಸುಳ್ಯದ ಕುವರಿ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಗ್ರಹಗತಿಗಳ ಸ್ಥಾನದ ಪ್ರಕಾರ ಈ ವಾರ ನಿಮಗೆ ಹೇಗಿರಲಿದೆ, ನೋಡೋಣ ಬನ್ನಿ: ಈ ವಾರದ ಯಾರಿಗೆ ಲಾಭ? ಗೋಚಾರಫಲಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ. ಮೇಷ ರಾಶಿ:ಆರ್ಥಿಕ ದೃಷ್ಟಿಯಿಂದ ಈ ವಾರ ನಿಮಗೆ ಉತ್ತಮವಾಗಿರಲಿದೆ. ಈ ಸಮಯದಲ್ಲಿ ನೀವು ಸುಲಭವಾಗಿ ಹಣವನ್ನು ಗಳಿಸಲು ಸಾಧ್ಯವಾಗುವುದು. ಕುಟುಂಬ ಸದಸ್ಯರೊಂದಿಗೆ ನಿಮ್ಮ ನಡವಳಿಕೆಯನ್ನು ಸೌಜನ್ಯದಿಂದ ಇಟ್ಟುಕೊಳ್ಳಿ. ನಿಮ್ಮ ತಪ್ಪು ನಡವಳಿಕೆಯು ನಿಮ್ಮ ಪ್ರೀತಿಪಾತ್ರರ ಭಾವನೆಗಳನ್ನು ಘಾಸಿಗೊಳಿಸಬಹುದು.ನಿಮ್ಮ ಸಂಗಾತಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಈ ಸಮಯದಲ್ಲಿ ಅವರಿಗೆ ಉತ್ತಮ ಆರೈಕೆಯ ಅಗತ್ಯವಿರುತ್ತದೆ.

ದ್ವಾದಶ ರಾಶಿಗಳ ವಾರಭವಿಷ್ಯ Read More »