ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.

Ad Widget ... ..

ಲೋಕಸಭೆ ಚುನಾವಣೆಯಲ್ಲಿ ಸತತವಾಗಿ ಪ್ರಚಾರ ಕೈಗೊಂಡ ಹಿನ್ನೆಲೆ ಅವರು ಅನಾರೋಗ್ಯಕ್ಕೆ ಒಳಗಾಗಿದ್ದು, ಬೆಂಗಳೂರಿನ ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಸಂಜೆ ವೇಳೆಗೆ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

Ad Widget

Leave a Comment

Your email address will not be published. Required fields are marked *