ಕಾಂಗ್ರೆಸ್ ಗೆ ರಿಲೀಫ್ ಕೊಟ್ಟ ಸುಪ್ರೀಂ/ ತೆರಿಗೆ ವಸೂಲಿಗೆ‌ ತಡೆ

ಸಮಗ್ರ ನ್ಯೂಸ್: ಆದಾಯ ತೆರಿಗೆ ಇಲಾಖೆ ನೀಡಿರುವ ನೋಟಿಸ್‌ ವಿಚಾರದಲ್ಲಿ ಕಾಂಗ್ರೆಸ್‌ಗೆ ಸುಪ್ರೀಂಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ ಕಾಂಗ್ರೆಸ್‌ ಪಕ್ಷದ ವಿರುದ್ಧ ಪ್ರತಿಕೂಲ ಕ್ರಮ ಕೈಗೊಳ್ಳದಂತೆ ಸುಪ್ರೀಂಕೋರ್ಟ್ ಮಹತ್ವದ ಸೂಚನೆ ನೀಡಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ಲೋಕಸಭಾ ಎಲೆಕ್ಷನ್ ಹೊತ್ತಿನಲ್ಲಿ ಬಾಕಿ ಇರುವ ಕೋಟ್ಯಾಂತರ ರೂಪಾಯಿ ತೆರಿಗೆ ಪಾವತಿಸಲು IT ಇಲಾಖೆ ನೋಟಿಸ್‌ ನೀಡಿದ್ದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸುಪ್ರೀಂಕೋರ್ಟ್‌ ಮೆಟ್ಟಿಲೇರಿತ್ತು. ಕಾಂಗ್ರೆಸ್ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಚುನಾವಣೆಯ ಸಮಯದಲ್ಲಿ ಪಕ್ಷದ ವಿರುದ್ಧ ಪ್ರತಿಕೂಲ ಕ್ರಮ ಕೈಗೊಳ್ಳದಂತೆ ಹೇಳಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸುಪ್ರೀಂಕೋರ್ಟ್ ಮಹತ್ವದ ಸೂಚನೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ 3,500 ಕೋಟಿ ರೂ. ವಸೂಲಿಗೆ ಯತ್ನಿಸಲ್ಲ ಎಂದು ಐ.ಟಿ. ಇಲಾಖೆ ಸುಪ್ರೀಂಕೋರ್ಟ್‌ಗೆ ತಿಳಿಸಿದೆ.

Leave a Comment

Your email address will not be published. Required fields are marked *