Ad Widget .

ಲೋಕಸಭಾ ಚುನಾವಣೆ/ನಾಮಪತ್ರ ಸಲ್ಲಿಸಿದ ಯದುವೀರ್ ಕೃಷ್ಣ ರಾಜ ಒಡೆಯ‌ರ್

ಸಮಗ್ರ ನ್ಯೂಸ್: ಮೈಸೂರು ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣ ರಾಜ ಒಡೆಯ‌ರ್ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾ ಚುನಾವಣಾಧಿಕಾರಿ ಡಾ: ಕೆ.ವಿ.ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ತಾಯಿ ಪ್ರಮದಾದೇವಿ ಒಡೆಯರ್, ಶಾಸಕ ಟಿ.ಎಸ್‌. ಶ್ರೀವತ್ಸ ಮತ್ತಿನ್ನಿಬ್ಬರು ಹಾಜರಿದ್ದರು.

Ad Widget . Ad Widget .

ಈ ಮೊದಲು ಅಭ್ಯರ್ಥಿ ಯದುವೀ‌ರ್ ಅವರೇ ಖುದ್ದು ವಿಡಿಯೋ ಸಂದೇಶದ ಮೂಲಕ ಏ. ೩ ರಂದು ನಾಮಪತ್ರ ಸಲ್ಲಿಸುವ ಬಗ್ಗೆ ಮಾಹಿತಿ ನೀಡಿದ್ದರು. ಆದರೆ, ದಿಢೀರ್ ಬೆಳವಣಿಗೆಯಲ್ಲಿ ಇಂದು ಯಾವುದೇ ಸದ್ದುಗದ್ದಲ ಇಲ್ಲದೆ ನಾಮಪತ್ರ ಸಲ್ಲಿಸಿದ್ದು ಅಚ್ಚರಿಯನ್ನುಂಟು ಮಾಡಿದೆ.

Ad Widget . Ad Widget .

Leave a Comment

Your email address will not be published. Required fields are marked *