ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ ಆಯೋಜನೆ… ಚುನಾವಣಾ ಆಯೋಗದಿಂದ ನೋಟಿಸ್

ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ ಮುಡಿಪುವಿನಲ್ಲಿ ರಂಜಾನ್​ ಆಚರಣೆ ವೇಳೆ ರೋಜಾ ಪ್ರಯುಕ್ತ ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ ವ್ಯವಸ್ಥೆ ಆಯೋಜಿಸಿದ್ದ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ನೋಟಿಸ್ ನೀಡಿದೆ. ಸಾರ್ವಜನಿಕ ರಸ್ತೆಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದ ಅಬೂಬಕರ್ ಸಿದ್ದಿಕಿಗೆ ಚುನಾವಣಾ ಆಯೋಗ ತುರ್ತು ನೋಟಿಸ್ ನೀಡಿದೆ.

Ad Widget ... ..

ಮುಡಿಪುವಿನ ರಸ್ತೆಯಲ್ಲಿ ಆಟೋ ಚಾಲಕರಿಗಾಗಿ ಈ ಇಫ್ತಾರ್ ಕೂಟ ಆಯೋಜನೆಗೊಂಡಿತ್ತು. ಇಫ್ತಾರ್ ಕೂಟದ ವಿಡಿಯೋ ವೈರಲ್ ಆಗಿದೆ. ವಿಡಿಯೋ ಕುರಿತು ಪರ ಮತ್ತು ವಿರೋಧ ಚರ್ಚೆ ನಡೆದಿತ್ತು. ಈಗ ಚುನಾವಣಾ ಆಯೋಗ ನೋಟಿಸ್ ನೀಡಿದೆ.

Ad Widget

Leave a Comment

Your email address will not be published. Required fields are marked *