Ad Widget .

ಪ್ರೆಗ್ನೆನ್ಸಿ ವಿಚಾರದಲ್ಲಿ ನೆಟ್ಟಿಗರ ಪ್ರಶ್ನೆಗೆ ಉತ್ತರ ಕೊಟ್ಟ ಪರಿಣಿತಿ ಚೋಪ್ರಾ

ಸಮಗ್ರ ನ್ಯೂಸ್:‌ ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ರವರು ‘ಅಮರ್ ಸಿಂಗ್ ಚಮ್ಕಿಲಾ’ ಸಿನಿಮಾದ ಪ್ರಚಾರ ಕಾರ್ಯಕ್ರಮದಲ್ಲಿ ತೊಡಗಿದ್ದು, ಇದರ ನಡುವೆ ಪರಿಣಿತಿ ಚೋಪ್ರಾ ಪ್ರೆಗ್ನೆನ್ಸಿ ಎಂಬ ಸುದ್ದಿ ಎಲ್ಲಾ ಕಡೆ ಹಬ್ಬಿದ್ದು, ಈ ವದಂತಿಗೆ ನಟಿ ಸ್ಪಷ್ಟನೆ ನೀಡಿದ್ದಾರೆ.

Ad Widget . Ad Widget .

ನಟಿ ಪರಿಣಿತಿ ಚೋಪ್ರಾ ‘ಅಮರ್ ಸಿಂಗ್ ಚಮ್ಕಿಲಾ’ ಚಿತ್ರದ ಸಂದರ್ಶನಕ್ಕೆ ಬರುವಾಗ ನಟಿ ಫಿಟೆಡ್ ಬಟ್ಟೆಯನ್ನು ಧರಿಸಿದ್ದರು. ಇದನ್ನು ನೋಡಿ ಚೋಪ್ರಾ ರವರು ಪ್ರೆಗ್ನೆನ್ಸಿ ಎಂಬ ಸುದ್ದಿ ಎಲ್ಲಾ ಕಡೆ ಹರಡಿತ್ತು. ಈ ವಿಷಯ ಅವರಿಗೆ ತುಂಬಾ ಬೇಸರ ತರಿಸಿದೆ. ಅದಕ್ಕೆ ಸರಿಯಾಗಿ ಲೂಸ್ ಟಾಪ್ ಧರಿಸಿ ಪರಿಣಿತಿ ಕಾಣಿಸಿಕೊಂಡಿದ್ದರು.

Ad Widget . Ad Widget .

ಪರಿಣಿತಿ ಚೋಪ್ರಾ ಅವರು ರಾಜಕಾರಣಿ ರಾಘವ್ ಚಡ್ಡಾ ಜೊತೆ ಮದುವೆಯಾಗಿ ವೈಯಕ್ತಿಕ ಜೀವನದಲ್ಲಿ ಬ್ಯುಸಿಯಾಗಿದ್ದಾರೆ. ಪರಿಣಿತಿ ಚೋಪ್ರಾ ವಿಮಾನ ನಿಲ್ದಾಣಕ್ಕೆ ಬಂದಾಗ ಬಿಳಿ ಶರ್ಟ್ಸ್ ಮತ್ತು ಶಾಟ್ಸ್ ಅನ್ನು ನಟಿ ಧರಿಸಿದ್ದರು. ಡ್ರೆಸ್ ತುಂಬಾ ಲೂಸ್ ಆಗಿತ್ತು. ನಿಧಾನವಾಗಿ ನಡೆಯುತ್ತಾ ಪಾಪರಾಜಿಗಳಿಗೆ ನಟಿ ಸ್ಮೈಲ್ ಮಾಡಿದ್ದರು. ಪರಿಣಿತಿ ಲುಕ್ ನೋಡಿದ್ರೆ ಪ್ರೆಗ್ನೆಂಟ್ ಎಂದೇ ಹೇಳಲಾಗಿತ್ತು. ಈ ಕಾರಣದಿಂದಾಗಿ ನಟಿ ಪ್ರೆಗ್ನೆಂಟ್ಯಾ ಎಂದು ಆದ್ರಾ ನೆಟ್ಟಿಗರು ಪ್ರಶ್ನೆ ಮಾಡಿದ್ದರು.

Leave a Comment

Your email address will not be published. Required fields are marked *